ಶಹಾಪುರ: ಮರಗಳನ್ನು ನೆಟ್ಟರೆ ಸಾಲದು ಅವುಗಳನ್ನು ಮಕ್ಕಳಂತೆ ಪೋಷಿಸಿ ಸಂರಕ್ಷಣೆ ಮಾಡಿ ಬೆಳೆಸಬೇಕು ಎಂದು ಭೀಮರಾಯನ ಗುಡಿಯ ಪೊಲೀಸ್ ಠಾಣೆಯ ಪೊಲೀಸ್ ಸಬ್ ಇನ್ಸ್ಪೆಕ್ಟರ್ ರಾಜಕುಮಾರ್ ಜಮಾಗೊಂಡ ಹೇಳಿದರು.
ಅರಣ್ಯ ಇಲಾಖೆ ವತಿಯಿಂದ ಹಮ್ಮಿಕೊಂಡಿರುವ ನೀರಿಗಾಗಿ ಅರಣ್ಯ ಅಭಿಯಾನ ಕಾರ್ಯಕ್ರಮವನ್ನು ಸಸಿ ನೆಡುವುದರ ಜೊತೆಗೆ ನೀರೆರೆದು ಮಾತನಾಡಿದರು.
ಅರಣ್ಯ ಇಲಾಖೆಯ ಅಧಿಕಾರಿಯಾದ ಐ.ಬಿ. ಹೂಗಾರ್ ಮಾತನಾಡಿ ಕಾಡು ಇದ್ದರೆ ನಾಡು ಆದ್ದರಿಂದ ಹೆಚ್ಚು ಹೆಚ್ಚು ಮರಗಳನ್ನು ನೆಟ್ಟು ಕಾಡು ಬೆಳೆಸಿ ನಾಡನ್ನು ಉಳಿಸಿಕೊಳ್ಳುವ ಪ್ರಯತ್ನ ಇಂದಿನ ಯುವಪೀಳಿಗೆ ಮಾಡಬೇಕಾಗಿದೆ ಎಂದು ಸಲಹೆ ನೀಡಿದರು.
ಈ ಸಂದರ್ಭದಲ್ಲಿ ದೇವು. ಬಿ. ಗುಡಿ ಅರಣ್ಯ ಇಲಾಖೆಯ ಸಿಬ್ಬಂದಿಗಳು ಹಾಜರಿದ್ದರು.
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…