ಕಲುಬರಗಿ : ನೆಹರು ನಗರದ ಶ್ರೀ ಶಂಕರಲಿಂಗೇಶ್ವರ ದೇವಸ್ಥಾನದಲ್ಲಿ ಜಿಲ್ಲಾ ಸವಿತಾ ಸಮಾಜ ಮತ್ತು ಶ್ರೀ ಶಕ್ತಿ ಹನುಮಾನ ಯುವಕ ಮಂಡಳಿ ವತಿಯಿಂದ ನಾಗರ ಪಂಚಮಿಯ ನಿಮಿತ್ಯ ಹೋಮ ಹವನ, ಹಾಗೂ ಶ್ರೀ ಶ್ರೀಧರಾನಂದ ಸರಸ್ವತಿ ಸ್ವಾಮಿಜಿ ಅವರ ಜನ್ಮದಿನದ ಪ್ರಯುಕ್ತ ಹೋಮ ಕಾರ್ಯಕ್ರಮಕ್ಕೆ ವಿಧಾನ ಪರಿಷತ ಸದಸ್ಯ ಬಿ.ಜಿ.ಪಾಟೀಲ ಉದ್ಘಾಟಿಸಿದರು.
ಗೌರವಧ್ಯಕ್ಷ ರಮೇಶ ಬೇಳಕೊಟ್ಟಿ, ಅಧ್ಯಕ್ಷ ಅಂಬ್ರೇಶ ಇಟ್ಟಗಿ, ರಾಜಶೇಖರ ಚಿಂಚೋಳಿ, ಸಿದ್ದಾಜಿ ಪಾಟೀಲ, ಉಮೇಶ ಪಾಟೀಲ, ಅಶೋಕ ಮಾನಕರ್, ಸಂಜು ಮಂಜಳಕರ್, ಶಶಿ ಮದ್ದೂರ, ರುಕಟ್ಟಾ ಇಟಗಿ, ಅಪು ಚಿಕಿಲಿಕರ್, ಕೀರಣ ಹುಣಚಗೇರಿ, ಅನೀಲ ಸರಡಗಿ, ಚಿರಂಜೀವಿ ಚನ್ನೂರ, ದತ್ತು ಧನವಾಡಕರ್, ಪ್ರಭಾಕರ ಹಡಪದ ಇದ್ದರು.
ಕಲಬುರಗಿ: ಸ್ಲಂ ಜನರ ಸಂಘಟನೆ ಕರ್ನಾಟಕ ವತಿಯಿಂದ ಆಯೋಜಿಸಿದ ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ವೃತ್ತ ಹೈ -ಕೋರ್ಟ್ ರಸ್ತೆ…
ಕಲಬುರಗಿ: ಕರ್ನಾಟಕ ರಾಜ್ಯದ ಕಲಬುರಗಿ-ಜಿಲ್ಲೆಯಲ್ಲಿ ದಲಿತ (ಮಾದಿಗ) ಸಮುದಾಯದವರಿಗೆ ರಾಷ್ಟ್ರೀಕೃತ ಬ್ಯಾಂಕ್‍ಗಳು ಸಾಲ ಸೌಲಭ್ಯ ನೀಡದಿರುವ ಕುರಿತು ಶೋಷಿತ ಜನಜಾಗೃತಿ…
ಕಲಬುರಗಿ: ಪ್ರಶಸ್ತಿ ಪುರಸ್ಕೃತರು ಸನ್ಮಾನ ಸಮಾರಂಭಕ್ಕೆ ಗೈರಾಗಿರುವುದು ಬೇಸರದ ಸಂಗತಿ ಎಂದು ಜಿಲ್ಲಾ ವೈದ್ಯ ಸಾಹಿತ್ಯ ಪರಿಷತ್ ಅಧ್ಯಕ್ಷ ಹಾಗೂ…
ಕಲಬುರಗಿ: ಹಣೆಯ ಮೇಲೆ ಹಚ್ಚಿದ ವಿಭೂತಿ ಸಮಾನತೆ ಸಾರುವದರೊಂದಿಗೆ ಮನುಷ್ಯನ ಆತ್ಮವಿಶ್ವಾಸ ಹೆಚ್ಚಿಸುತ್ತದೆ ಎಂದು ಆರಾಧನಾ ಪದವಿ ಪೂರ್ವ ಕಾಲೇಜಿನ…
ಕಲಬುರಗಿ ಕೇಂದ್ರ ಕಾರಾಗೃಹದಲ್ಲಿರುವ ಸಂವಿಧಾನ ದಿನವನ್ನು ಸರ್ಕಾರದ ಸುತ್ತೋಲೆ ಆದೇಶದಂತೆ ಕಾರಾಗೃಹದ ಲಿಪಿಕ/ ಕಾನಿನಿರ್ವಹಕ ಅಧಿಕಾರಿ/ಸಿಬ್ಬಂದಿಯವರೊಂದಿಗೆ ಡಾ|| ಬಾಬಾ ಸಾಹೇಬ್…
ಕಲಬುರಗಿ; ಸಂವಿಧಾನವನ್ನು ರಕ್ಷಿಸಲು ಮತ್ತು ಜನರಲ್ಲಿ ಸಂವಿಧಾನದ ಮೇಲಿನ ನಂಬಿಕೆಯನ್ನು ಬಲಪಡಿಸಲು ಜಾಗೃತ ಶಕ್ತಿಯಾಗಿ ಕಾರ್ಯನಿರ್ವಹಿಸುವ ಗುರುತರವಾದ ಜವಾಬ್ದಾರಿಯನ್ನು ದೇಶದ…