ಕಲಬುರಗಿ: ನಗರದ ವಾರ್ಡ್ ನಂ. 39ರ ಬೋರಾಬಾಯಿ ನಗರದಲ್ಲಿ ಮಾಜಿ ಸಚಿವ ಹಾಗೂ ಶಾಸಕ ಪ್ರೀಯಾಂಕ್ ಖರ್ಗೆ ಅವರ ಸಹಾಯಹಸ್ತದಿಂದ ಹಾಗೂ ಯುನೈಟೆಡ್ ವೇ ಆಫ್ ಬೆಂಗಳೂರ, ಅಪೋಲೋ ಆಸ್ಪತ್ರೆ, ಬಸವೇಶ್ವರ ಬೋಧನೆ ಆಸ್ಪತ್ರೆ, ಶ್ರವಸ್ತಿ ಟ್ರಸ್ಟ್ ಇವುಗಳ ಸಂಯುಕ್ತಾಶ್ರಯದಲ್ಲಿ ಸಾರ್ವಜನಿಕರಿಗೆ ಕೋವಿಡ್ ಉಚಿತ ಲಸಿಕಾ ಕಾರ್ಯಕ್ರಮಕ್ಕೆ ದಕ್ಷಿಣ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ನೀಲಕಂಠರಾವ ಮೂಲಗೆ, ಪ್ರವೀಣ ಪಾಟೀಲ ಹರವಾಳ, ಡಾ.ಕಿರಣ ದೇಶಮುಖ ಇವರುಗಳು ಚಾಲನೆ ನೀಡಿದರು.
ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪರಶುರಾಮ್ ನಾಟೀಕರ್ ನೇತೃತ್ವದಲ್ಲಿ ಜರುಗಿತು.
ಈ ಸಂದರ್ಭದಲ್ಲಿ ಫಾರೂಖ ಸೇಠ್, ಶೀವಾನಂದ ಹೋನಗುಂಟಿ, ಶರಣಗೌಡ ಪಾಟೀಲ, ಧರ್ಮಣ್ಣಾ ನಾಟಿಕರ್, ಗುಂಡಪ್ಪ ಹೆಚ್ ಸಾಳಂಕೆ, ಚಂದ್ರಕಾಂತ ನಾಟಿಕರ್, ಚನ್ನಬಸಯ್ಯ ಸ್ವಾಮಿ, ಲಕ್ಕಪ್ಪಾ ಜವಳಿ, ಗುಂಡಪ್ಪಾ ನಾಟೀಕರ್, ಜೈರಾಜ ಕಿಣಗಿಕರ್, ರಾಜು ಕಟ್ಟಿಮನಿ, ನಾಗಪ್ಪ ಮದ್ನಾಳಕರ್, ಸುನೀಲ ಮೂಲಿಮನಿ, ಅಮರ ಕಲ್ಲನಕರ್, ಅವಿನಾಶ ಬಾಸ್ಕರ ಇದ್ದರು.
ವಾಡಿ (ಕಲಬುರಗಿ): ಪಟ್ಟಣದ ಡಾ.ಬಿ.ಆರ್.ಅಂಬೇಡ್ಕರ್ ಅವರ ವೃತ್ತದಲ್ಲಿರುವ ಬಾಬಾಸಾಹೇಬರ ಪುತ್ಥಳಿಗೆ ಮಾಲಾರ್ಪಣೆ ಮಾಡಿ ಸಂವಿಧಾನ ಪೂರ್ವ ಪೀಠಿಕೆ ಓದುವ ಮೂಲಕ…
ಕಲಬುರಗಿ: ಕಾಂಗ್ರೆಸ್ ಪಕ್ಷದ ಅಂಗ ಸಂಖ್ಯೆ ಸೇವಾದಳ ಯಂಗ್ ಬ್ರಿಗೇಡ್ ಸದಸ್ಯತ್ವ ಅಭಿಯಾನ ನ.20ರಿಂದ ರಾಜ್ಯವ್ಯಾಪಿ ಆರಂಭ ಮಾಡಲಾಗಿದ್ದು, ಆಸಕ್ತರು…
ಕಲಬುರಗಿ: ಜೀವನದಲ್ಲಿ ಹತ್ತನೇ ಮತ್ತು ಪಿಯುಸಿ ಬಹಳ ಮಹತ್ವದ ಘಟ್ಟಗಳು. ಇವೆರಡು ನಮ್ಮ ಭವಿಷ್ಯವನ್ನು ನಿರ್ಧರಿಸುತ್ತವೆ. ವಿದ್ಯಾರ್ಥಿಗಳು ಅಚಲವಾದ ಆತ್ಮವಿಶ್ವಾಸದಿಂದ…
ಸೇಡಂ : ತಮ್ಮ ಬೌದ್ಧಿಕ ವಿಕಾಸದಲ್ಲಿಯೇ ಮಹಿಳೆಯರ ಅಸ್ತಿತ್ವವಿದೆ ಎಂದು ಕೇಂದ್ರ ಸಾಹಿತ್ಯ ಅಕಾಡೆಮಿ ಸದಸ್ಯ ಡಾ.ಬಸವರಾಜ ಸಾದರ ಹೇಳಿದರು.…
ಕಲಬುರಗಿ: ಅಫಜಲಪುರ ತಾಲೂಕಿನ ಸೊನ್ನ ಗ್ರಾಮದ ನಿವಾಸಿ ಆನಂದಪ್ಪ ಶರಣಪ್ಪ ಉಮ್ಮನಗೋಳ್(೮೦) ಅವರು ಸೋಮವಾರ ಬೆಳಗ್ಗೆ ವಯೋಸಹಜವಾಗಿ ನಿಧನರಾದರು. ಮೃತರು…
ಕಲಬುರಗಿ: ಸಂಘಸಂಸ್ಥೆಗಳು ಸಾದಕರನ್ನು ಗುರುತಿಸಿ ಪ್ರಶಸ್ತಿ ಪುರಸ್ಕಾರಗಳನ್ನು ನೀಡುವ ಮುಖಾಂತರಾ ಅವರ ಜವಾಬ್ದಾರಿ ಹೆಚ್ಚಿಸುವುದರಜೋತೆಯಲ್ಲಿ ಸಾಮಾಜಿಕ ಕೆಲಸಗಳನ್ನು ಮಾಡುತ್ತಿರುವುದು ಸಮಾಜಕ್ಕೆ…