ಫಿರದೋಸ್ ಕಾಲೋನಿ ವೇಲ್ಫರ್ ಸೊಸೈಟಿ ಕಚೇರಿಯಲ್ಲಿ ಧ್ವಜಾರೋಹಣ

0
20

ಕಲಬುರಗಿ: ನಗರ ಫಿರದೋಸ್ ಕಾಲೋನಿ ವೇಲ್ಫರ್ ಸೂಸೈಟಿ ಕಚೇರಿಯಲ್ಲಿ ಸೂಸೈಟಿಯ ಅಧ್ಯಕ್ಷರಾದ ದಸ್ತೇಗಿರ್ ಸಹ್ಮದ್ ಸ್ವಾತಂತ್ರ್ಯ ದಿನಾಚರಣೆ ನಿಮಿತ್ತ ಧ್ವಜಾರೋಹಣ ಮಾಡಿದರು.

ಈ ಸಂದರ್ಭದಲ್ಲಿ ಕಾರ್ಯದರ್ಶಿ ಅಜಹರ್ ಅಲಿ, ನಿವೃತ ನೌಕರರಾದ ಶೇಖ್ ಚಾಂದ್ ಸಾಬ್, ಅಬ್ದುಲ್ ಮಜಿದ್ ವಕೀಲ್, ಜಿಲಾನಿ, ಅಕ್ರಮ್ ಸೇರಿದಂತೆ ಮುಂತಾದವರು ಇದ್ದರು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here