ಮೈಸೂರು: ಇಂದು ನಗರದ ಕೋರ್ಟ್ ಮುಂಬಾಗದಲ್ಲಿರುವ ಗಾಂಧಿ ಪ್ರತಿಮೆಗೆ ದೇವರಾಜ ಅರಸು ಪ್ರತಿಮೆ ಪ್ರತಿಷ್ಠಾಪನ ಸಮಿತಿ ಮೈಸೂರು ವತಿಯಿಂದ ಪುಷ್ಪಾರ್ಚನೆ, ಮಾಲಾರ್ಪಣೆ ಮಾಡುವುದರ ಮೂಲಕ ಸಿಹಿ ಹಂಚಿ ಅಮೃತಮಹೋತ್ಸವ ಸ್ವಾತಂತ್ರ್ಯ ದಿನದ ಆಚರಣೆಯನ್ನು ಆಚರಿಸಲಾಯಿತು.
ಈ ಸಂಧರ್ಭದಲ್ಲಿ ನಮ್ಮೊಂದಿಗೆ ಉರಿಲಿಂಗಪೆದ್ದಿ ಮಠದ ಪೂಜ್ಯ ಜ್ಞಾನ ಪ್ರಕಾಶ್ ಸ್ವಾಮೀಜಿ, ಪ್ರೊ.ಕೆ.ಎಸ್.ಭಗವಾನ್, ಕ.ಸಾ.ಪ.ಅಧ್ಯಕ್ಷರಾದ ಡಾ.ವೈ.ಡಿ.ರಾಜಣ್ಣ, ಕನ್ನಡ ಸಾಹಿತ್ಯ ಕಲಾಕೂಟ ಅಧ್ಯಕ್ಷರಾದ ಎಂ.ಚಂದ್ರಶೇಖರ್, ಮಾಜಿ ಮಹಾ ಪೌರರಾದ ಪುರುಷೋತ್ತಮ್ , ಅರಸು ಪ್ರತಿಮೆ ಪ್ರತಿಷ್ಠಾನದ ಸಮಿತಿ ಅಧ್ಯಕ್ಷರಾದ ಜಾಕೀರ್ ಹುಸೇನ್ , ರಾಜ್ಯ ಪ್ರಧಾನ ಸಂಚಾಲಕರಾದ ಡೈರಿ ವೆಂಕಟೇಶ್, ಕದಂಬ ರಂಗವೇದಿಕೆ ಅಧ್ಯಕ್ಷರಾದ ರಾಜಶೇಖರ ಕದಂಬ, ಕ.ಸಾ.ಪ. ಮಾಜಿ.ಅಧ್ಯಕ್ಷರಾದ ಮಡ್ಡಿಕೆರೆ ಗೋಪಾಲ್, ಗೌರವ ಸಲಹೆಗಾರರಾದ ಹೆಚ್.ಜೆ.ವಿಶ್ವನಾಥ್, . ಕೆ.ಪಿ. ಸಿ.ಸಿ.ಸದಸ್ಯರಾದ ಪಿ.ರಾಜು,ಗೋಪಾಲಕೃಷ್ಣ ನೆಲೆಹಿನ್ನೆಲೆ , ಸವಿತಾ ಸಂಘರ್ಷ ಸಮಿತಿಯ ಅಧ್ಯಕ್ಷ ನಾಗೇಶ್, ಕುಂಬಾರ ಸಂಘದ ಅಧ್ಯಕ್ಷ ಮತ್ತು ನಗರಪಾಲಿಕೆ ಮಾಜಿ ಸದಸ್ಯರಾದ ಪ್ರಕಾಶ್, ಪರಿಸರವಾದಿ ಬಾನುಮೋಹನ್ ,, ಯೋಗೇಶ್, ಸಮಾಜ ಸೇವಕೀಯರಾದ ಲೀಲಾ ಪಂಪಾಪತಿ ಮತ್ತು ಭವ್ಯ ,ಕಿರಣ್ ಇನ್ನೂ ಮುಂತಾದವರು ಉಪಸ್ಥಿತರಿದ್ದರು.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…