ಸೇಡಂ: ಬಾಲರಾಜ್ ಅಶೋಕ ಗುತ್ತೇದಾರ್ ಅವರು ಇಂದು 75ನೇ ಸ್ವಾತಂತ್ರ ದಿನಾಚರಣೆ ಯ ಅಂಗವಾಗಿ ಜೆಡಿಎಸ್ ಕಾರ್ಯಾಲಯದಲ್ಲಿ ಧ್ವಜಾರೋಹಣ ಮಾಡಿದ ನಂತರ ಬಾಲರಾಜ್ ಬ್ರಿಗೇಡ್ ಸಂಸ್ಥೆ ವತಿಯಿಂದ ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ 90% ಮೇಲ್ಗಡೆ ಅಂಕವನ್ನು ಗಳಿಸಿದಂತ ವಿದ್ಯಾರ್ಥಿಗಳಿಗೆ ಸ್ಮಾರ್ಟ್ ಫೋನ್ ಗಳನ್ನು ವಿತರಣೆ ಮಾಡಿ ವಿದ್ಯಾರ್ಥಿಗಳನ್ನು ಸನ್ಮಾನಿಸಿದರು.
ಜೆಡಿಎಸ್ ತಾಲೂಕ ಅಧ್ಯಕ್ಷರು. ಶ್ರೀ ಇಕ್ಬಾಲ್ ಅಹ್ಮದ್ ಖಾನ್
ತಾಲೂಕ ಕಾರ್ಯದರ್ಶಿ. ಶಿವರಾಂ ರೆಡ್ಡಿ ಮುಧೋಳ
ಮಾಜಿ ತಾಲೂಕ ಅಧ್ಯಕ್ಷರು. ಜಗನಾಥ ರೆಡ್ಡಿ ಗುಂಟೂರ್
ಎಲ್ಲಾ ಕಾರ್ಯಕರ್ತರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.
ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…
ಕಲಬುರಗಿ; ಕನಾ೯ಟಕ ರಾಜ್ಯ ತಳವಾರ ಮಹಾಸಭಾ ಕಲಬುರಗಿ ಜಿಲ್ಲಾಧ್ಯಕ್ಷರಾದ ಚಂದ್ರಕಾಂತ ದಶರಥ ತಳವಾರ ಅವರ ಅಧ್ಯಕ್ಷತೆಯಲ್ಲಿ ಇಂದು ಆನಂದ ನಿಲಯ…
ಕಲಬುರಗಿ; ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್ ಅವರು ಶನಿವಾರ ಶಹಾಬಾದ ರಸ್ತೆಯಲ್ಲಿರುವ ನಂದೂರ-ಕೆಸರಟಗಿ ಮತ್ತು ಹುಮನಾಬಾದ ರಸ್ತೆಯಲ್ಲಿರುವ ಕಪನೂರ ಕೈಗಾರಿಕಾ…
ಶಹಾಬಾದ: ಕರ್ನಾಟಕದ ಬಹುಮತ ಸರಕಾರವನ್ನು ಬೀಳಿಸಲು ಇಲ್ಲಸಲ್ಲದ ಆರೋಪ ಮಾಡುವ ಮೂಲಕ ಸಿಎಂ ರಾಜೀನಾಮೆಗೆ ಒತ್ತಾಯ ಮಡುತ್ತಿರುವ ಬಿಜೆಪಿ ಹಾಗೂ…
ಶಹಾಬಾದ:ಪ್ರತಿ ಮನೆಗೂ ನೀರು ದೊರಿಸಿಕೊಡುವ ಉದ್ದೇಶದಿಂದ ನಡೆಯುವ ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಬೇಕೆಂದು ಕಾಂಗ್ರೆಸ್ ಮುಖಂಡ ಮೃತ್ಯುಂಜಯ್ ಹಿರೇಮಠ ಹೇಳಿದರು.…
ಶಹಾಬಾದ :ನಗರದ ಬೌದ್ಧ ವಿಹಾರದಲ್ಲಿ ರವಿವಾರ ಹಮ್ಮಿಕೊಂಡ 68ನೇ ಧಮ್ಮಚಕ್ರ ಪ್ರವರ್ತನಾ ದಿನದ ಅಂಗವಾಗಿ ಕಲಬುರ್ಗಿಯಲ್ಲಿ ಅ.13 ಮತ್ತು 14…