ಬಿಸಿ ಬಿಸಿ ಸುದ್ದಿ

ಕಲಬುರ್ಗಿಯಲ್ಲಿ ಐಐಟಿ, ಜೆಇ, ನೀಟ್ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತರಬೇತಿ

ಕಲಬುರಗಿ: ನಗರದ ಹಳೆಯ ಜೇವರ್ಗಿ ರಸ್ತೆಯಲ್ಲಿನ ಚಿಮ್ಮಲಗಿ ಎನ್‌ಕ್ಲೇವ್ ನೆಲಮಹಡಿಯ ಕಚೇರಿಯಲ್ಲಿ ಐಐಟಿ, ಜೆಇ, ನೀಟ್ ತರಬೇತಿಯನ್ನು ನೀಡಲಾಗುವುದು ಎಂದು ಆಸ್ಕ್ ಐಐಟಿಯನ್ಸ್ ಹಿರಿಯ ಶಿಕ್ಷಣ ಸಲಹೆಗಾರ ಅನಿರುದ್ಧ ಕಾಂಚಿ ಅವರು ಇಲ್ಲಿ ಹೇಳಿದರು.

ಗುರುವಾರ ನಗರದ ಪತ್ರಿಕಾ ಭವನದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸದ್ಪರ್ಧಾತ್ಮಕ ಪರೀಕ್ಷೆಗಳಿಗೆ ತರಬೇತಿಯನ್ನು ಕೇವಲ 45000ರೂ.ಗಳು ಹಾಗೂ ಫೌಂಡೇಷನ್ ತರಗತಿಗಳಿಗೆ 25000ರೂ.ಗಳು ಕಡಿಮೆ ಶುಲ್ಕದಲ್ಲಿ ತರಬೇತಿ ಕೊಡಲಾಗುವುದು ಎಂದರು.

ತರಬೇತಿ ಪಡೆಯಲು ಇಚ್ಛಿಸುವವರು ಮೊಬೈಲ್ ನಂಬರ್ ೮೮೬೭೫೧೫೭೬೭, ೮೯೭೧೮೨೫೫೧೧ಗೆ ಕರೆ ಮಾಡಲು ಇಲ್ಲವೇ ಕೇಂದ್ರಕ್ಕೆ ಭೇಟಿ ನೀಡಲು ಅವರು ಕೋರಿದರು. ಸುದ್ದಿಗೋಷ್ಠಿಯಲ್ಲಿ ಪಾಟ್ನಾದ ಐಐಟಿ ಬೆಳ್ಳಿ ಪದಕ ವಿಜೇತ ವಿಜಯ್ ಮುಕತಿ, ಹಿಮಾಚಲ ಪ್ರದೇಶದ ಮಂಡಿ ಐಐಟಿಯ ಚಿನ್ನದ ಪದಕ ವಿಜೇತ ಸೊಹರಭಸಿಂಗ್ ಗ್ರೇವಾಲ್, ನೀಟ್ ಶ್ರೇನಿಯ ಅಧ್ಯಾಪಕ ಆಸಿಫ್‌ಖಾನ್ ಪಠಾಣ್, ಸಹಾಯಕರಾದ ಶಶಿಧರ್ ಮತ್ತು ಪಾಟೀಲ್ ಅವರು ಉಪಸ್ಥಿತರಿದ್ದರು.

emedialine

Recent Posts

ತೊಗರಿ ಬೆಳೆ‌ ಹಾನಿ ಪ್ರದೇಶ ವೀಕ್ಷಿಸಿದ ಶಾಸಕ ಅಲ್ಲಮಪ್ರಭು ಪಾಟೀಲ

ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…

9 hours ago

ಕಷ್ಟಗಳಿಗೆ ಕುಗ್ಗದೇ ಸವಾಲಾಗಿ ಸ್ವಿಕರಿಸಿ

ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…

9 hours ago

ಕಲಬುರಗಿ: ಹಾಸ್ಯ ಕಲಾವಿದ ರೇವಣಸಿದ್ಧ ಸ್ವಾಮಿ ದಂಪತಿಗೆ ಗೆಳೆಯರ ಬಳಗದಿಂದ ಸತ್ಕರಿಸಲಾಯಿತು.

ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…

9 hours ago

ಸಾವಿರ ಸೀರೆ ವಿತರಿಸಿ ಸಚಿವ ಪ್ರಿಯಾಂಕ್ ಜನ್ಮದಿನ ಆಚರಣೆ

  ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…

1 day ago

ಮೂರೂ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲುವು: ಕಾರ್ಯಕರ್ತರಿಂದ ವಿಜಯೋತ್ಸವ

ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…

1 day ago

ಸಿದ್ದಸಿರಿ ಹೋರಾಟ ಪ್ರಾಯೋಜಿತ: ಶರಣು ಪಾಟೀಲ್

ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…

1 day ago