ಸಚಿವ ಮುರುಗೇಶ ನಿರಾಣಿ ಕಲಬುರಗಿ ಕೋಟೆ ವೀಕ್ಷಣೆ

0
24

ಕಲಬುರಗಿ: ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಸಚಿವ ಮುರುಗೇಶ ನಿರಾಣಿ ಅವರು ರವಿವಾರ ಕಲಬುರಗಿ ನಗರದಲ್ಲಿರುವ ಕಲಬುರಗಿ ಕೋಟೆ ವೀಕ್ಷಿಸಿದರು.

ಈ ಸಂದರ್ಭದಲ್ಲಿ ಕೆ.ಕೆ.ಅರ್.ಟಿ.ಸಿ. ಅಧ್ಯಕ್ಷರು ಮತ್ತು ಸೇಡಂ ಶಾಸಕ ರಾಜಕುಮಾರ ಪಾಟೀಲ ತೇಲ್ಕೂರ, ಶಾಸಕರಾದ ಬಸವರಾಜ ಮತ್ತಿಮೂಡ, ವಿಧಾನ ಪರಿಣತ್ತಿನ ಶಾಸಕರಾದ ಶಶೀಲ ಜಿ. ನಮೋಶಿ, ಬಿ.ಜಿ.ಪಾಟೀಲ, ನವೀಕರಿಸಬಹುದಾದ ಇಂಧನ ಅಭಿವೃದ್ಧಿ ನಿಯಮಿತ ಅಧ್ಯಕ್ಷ ಚಂದು ಪಾಟೀಲ, ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮದ ಅಧ್ಯಕ್ಷೆ ಶಶಿಕಲಾ ಟೆಂಗಳಿ ಮತ್ತಿತರ ಅಧಿಕಾರಿಗಳು ಇದ್ದರು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here