ಗುಲ್ಬರ್ಗ ವಿವಿ ದ್ವಾರದ ಹತ್ತಿರ ಆಕ್ರಮ ಗಾಂಜಾ ಮಾರಾಟ: ಮೂವರ ಬಂಧನ

0
40

ಕಲಬುರಗಿ: ಗುಲ್ಬರ್ಗ ವಿಶ್ವವಿದ್ಯಾಲಯದ ಮುಖ್ಯದ್ವಾರದ ಹತ್ತಿರ ಅಕ್ರಮವಾಗಿ ಗಾಂಜಾ ಮಾರಾಟ ಮಾಡುತ್ತಿದ್ದ 3 ಜನ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.

ಬಂಧಿತರಿಂದ 565 ಗ್ರಾಂ ಅಕ್ರಮ ಗಾಂಜಾ ಅಂದಾಜು 5,550 /- ರೂಪಾಯಿ ಮೌಲ್ಯದ ಗಾಂಜಾ ವಶಪಡಿಸಿಕೊಳ್ಳುವಲ್ಲಿ ವಿಶ್ವವಿದ್ಯಾಲಯ ಪೊಲೀಸ್ ಠಾಣೆಯ ಸಿಬ್ಬಂದಿಗಳು ಯಶಸ್ವಿಯಾಗಿರುತ್ತಾರೆ.

Contact Your\'s Advertisement; 9902492681

ಈ ಕುರಿತು ವಿವಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here