ಆಳಂದ: ಪಡಸಾವಳಿ ಗ್ರಾಮದ ಅನೇಕ ಜನ ಕಾಂಗ್ರೆಸ್ ಕಾರ್ಯಕರ್ತರು ಕಾಂಗ್ರೆಸ್ ಪಕ್ಷವನ್ನು ತೊರೆದು ಆಳಂದ ಶಾಸಕ ಸುಭಾಷ್ ಆರ್ ಗುತ್ತೇದಾರ ಅವರ ಸಮ್ಮುಖದಲ್ಲಿ ಭಾರತೀಯ ಜನತಾ ಪಕ್ಷಕೆ ಸೇರ್ಪಡೆಯಾದರು.
ಶಾಸಕ ಸುಭಾಷ್ ಆರ್ ಗುತ್ತೇದಾರ ಅವರು ಪಕ್ಷಕ್ಕೆ ಸೇರ್ಪಡೆಯಾದವರನ್ನು ಪುಸ್ತಕ ಮತ್ತು ಪಕ್ಷದ ಶಾಲು ನೀಡಿ ಸ್ವಾಗತಿಸಿದರು. ಲಿಂಗಾಯತ ಪಂಚಮಸಾಲಿ ಸಮಾಜದ ಕ್ರಿಯಾಶೀಲ ಯುವಕರಾದ ಸುನೀಲ ಬೇಲಾಟೆ, ಯಲ್ಲಣ್ಣ ಬಿರಾದಾರ, ಅಣವೀರಪ್ಪ ಪಾರಶೆಟ್ಟಿ, ಖಂಡು ಬಂಡಗಾರ, ಗ್ರಾ.ಪಂ ಮಾಜಿ ಸದಸ್ಯ ವಿಶ್ವನಾಥ ಜಮಾದಾರ, ಬಸವರಾಜ ಮದಾನೆ, ದಶರಥ ಹತ್ತಿಗಾಳೆ, ರಾಜಕುಮಾರ ಹತ್ತಿಗಾಳೆ, ಇಸ್ಮಾಯಿಲ್ ಇನಾಂದಾರ, ಕರೀಂ ಗದಲೇಗಾಂವ, ಇಸಾಯಿಲ್ ಚುಪಳೆ, ಮಲ್ಲು ಕುಂಬಾರ ಸೇರಿದಂತೆ 14 ಜನ ನಾಯಕರು ತಮ್ಮ ಬೆಂಬಲಿಗರೊಂದಿಗೆ ಭಾರತೀಯ ಜನತಾ ಪಕ್ಷಕ್ಕೆ ಸೇರ್ಪಡೆಯಾದರು.
ಈ ಸಂದರ್ಭದಲ್ಲಿ ಮುಖಂಡರಾದ ಮಲ್ಲಿಕಾರ್ಜುನ ಕಂದಗೂಳೆ, ಮಹೇಶ ಮುನ್ನೊಳ್ಳಿ, ಪಿಂಟು ಪಾಟೀಲ, ಧರೇಪ್ಪ ಕುಂಬಾರ, ಗ್ರಾ.ಪಂ ಅಧ್ಯಕ್ಷ ಪ್ರಕಾಶ ಬೆಳಂ, ಬಸವಂತ್ರಾಯ ಶೇರಿಕಾರ, ಕಾಂತು ಬೆಳಂ, ಕೆರಬಾ ಹತ್ತಿಗಾಳೆ, ಅಪ್ಪಾರಾಯ ಘಾಳೆ, ತುಕಾರಾಮ ಘಾಳೆ, ಶ್ರೀಕಾಂತ ಸಗರ, ಪರಮೇಶ್ವರ ಸಗರ, ಬಸವರಾಜ ಜಮಾದಾರ, ಪ್ರಭು ಕುಂಬಾರ ಸೇರಿದಂತೆ ಇತರರು ಉಪಸ್ಥಿತರಿದ್ದರು.
ಕಲಬುರಗಿ: ಸ್ಲಂ ಜನರ ಸಂಘಟನೆ ಕರ್ನಾಟಕ ವತಿಯಿಂದ ಆಯೋಜಿಸಿದ ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ವೃತ್ತ ಹೈ -ಕೋರ್ಟ್ ರಸ್ತೆ…
ಕಲಬುರಗಿ: ಕರ್ನಾಟಕ ರಾಜ್ಯದ ಕಲಬುರಗಿ-ಜಿಲ್ಲೆಯಲ್ಲಿ ದಲಿತ (ಮಾದಿಗ) ಸಮುದಾಯದವರಿಗೆ ರಾಷ್ಟ್ರೀಕೃತ ಬ್ಯಾಂಕ್‍ಗಳು ಸಾಲ ಸೌಲಭ್ಯ ನೀಡದಿರುವ ಕುರಿತು ಶೋಷಿತ ಜನಜಾಗೃತಿ…
ಕಲಬುರಗಿ: ಪ್ರಶಸ್ತಿ ಪುರಸ್ಕೃತರು ಸನ್ಮಾನ ಸಮಾರಂಭಕ್ಕೆ ಗೈರಾಗಿರುವುದು ಬೇಸರದ ಸಂಗತಿ ಎಂದು ಜಿಲ್ಲಾ ವೈದ್ಯ ಸಾಹಿತ್ಯ ಪರಿಷತ್ ಅಧ್ಯಕ್ಷ ಹಾಗೂ…
ಕಲಬುರಗಿ: ಹಣೆಯ ಮೇಲೆ ಹಚ್ಚಿದ ವಿಭೂತಿ ಸಮಾನತೆ ಸಾರುವದರೊಂದಿಗೆ ಮನುಷ್ಯನ ಆತ್ಮವಿಶ್ವಾಸ ಹೆಚ್ಚಿಸುತ್ತದೆ ಎಂದು ಆರಾಧನಾ ಪದವಿ ಪೂರ್ವ ಕಾಲೇಜಿನ…
ಕಲಬುರಗಿ ಕೇಂದ್ರ ಕಾರಾಗೃಹದಲ್ಲಿರುವ ಸಂವಿಧಾನ ದಿನವನ್ನು ಸರ್ಕಾರದ ಸುತ್ತೋಲೆ ಆದೇಶದಂತೆ ಕಾರಾಗೃಹದ ಲಿಪಿಕ/ ಕಾನಿನಿರ್ವಹಕ ಅಧಿಕಾರಿ/ಸಿಬ್ಬಂದಿಯವರೊಂದಿಗೆ ಡಾ|| ಬಾಬಾ ಸಾಹೇಬ್…
ಕಲಬುರಗಿ; ಸಂವಿಧಾನವನ್ನು ರಕ್ಷಿಸಲು ಮತ್ತು ಜನರಲ್ಲಿ ಸಂವಿಧಾನದ ಮೇಲಿನ ನಂಬಿಕೆಯನ್ನು ಬಲಪಡಿಸಲು ಜಾಗೃತ ಶಕ್ತಿಯಾಗಿ ಕಾರ್ಯನಿರ್ವಹಿಸುವ ಗುರುತರವಾದ ಜವಾಬ್ದಾರಿಯನ್ನು ದೇಶದ…