ಕಲಬುರಗಿ ಮಹಾನಗರ ಪಾಲಿಕೆ ಚುನಾವಣೆ: 55 ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ

0
193

ಕಲಬುರಗಿ: ಭಾರಿ ಕುತೂಹಲ ಮೂಡಿಸಿರುವ ಕಲಬುರಗಿ ಮಹಾನಗರ ಪಾಲಿಕೆ ಚುನಾವಣೆ ರಾಜಕೀಯ ಪಕ್ಷಗಳ ಬಿ ಫಾರ್ಮ್ ಪಡೆಯಲು ಜಿದ್ದಾಜಿದ್ದಿ ನಡೆಸಿದರು.

ಇಂದು ನಾಮಪತ್ರ ಸಲ್ಲಿಸಲು ಕೊನೆದಿನಾವಾದ ಇಂದು ನಿನ್ನೆ ತಡರಾತ್ರಿ ಕಾಂಗ್ರೆಸ್ ಪಕ್ಷದಿಂದ ಕಲಬುರಗಿ ಪಾಲಿಕೆಯ 55 ವಾರ್ಡ್ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಿದೆ.

Contact Your\'s Advertisement; 9902492681

ಪಾಲಿಕೆ ಚುನಾವಣೆ ಬರುವ ವಿಧಾನಸಭೆ ಚುನಾವಣೆಗೆ‌ ಮುನ್ನುಡಿ ಬರೆಯಲಿದೆ ಎಂದು ಪಕ್ಷದ ನಾಯಕರು ವಿಶ್ವಾಸ ವ್ಯಕ್ತಪಡಿಸಿದ್ದು, ಟಿಕೆಟ್ ಸಿಗದಿರುವುದರಿಂದ 8 ವಾರ್ಡ್ ಗಳ ಕಾಂಗ್ರೆಸ್ ಹಿರಿಯ ಕಾರ್ಯಕರ್ತರು ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕೆ ಇಳಿಯಲು ಮುಂದಾಗಿದ್ದಾರೆ.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here