ಕಾಂಗ್ರೆಸ್ ಅಭ್ಯರ್ಥಿಯಾಗಿ ಶರಣು ಕಲಶೆಟ್ಟಿ ನಾಮಪತ್ರ ಸಲ್ಲಿಕೆ

0
39

ಕಲಬುರಗಿ: ಸೆ.೩ ರಂದು ನಡೆಯಲಿರುವ ಕಲಬುರಗಿ ಮಹಾನಗರ ಪಾಲಿಕೆಯ ಚುನಾವಣೆಗೆ ವಾರ್ಡ ನಂ.೩೮ರ ಕಾಂಗ್ರೆಸ್ ಅಭ್ಯರ್ಥಿಯಾಗಿ ಶರಣು ಕಲಶೆಟ್ಟಿ ಅವರು ಸೋಮವಾರ ಚುನಾವಣಾ ಅಧಿಕಾರಿಗಳಿಗೆ ನಾಮಪತ್ರ  ಸಲ್ಲಿಸಿದರು. ಈ ಸಂದರ್ಭದಲ್ಲಿ  ಮಾಜಿ ವಿಧಾನ ಪರಿಷತ ಸದಸ್ಯ ಅಲ್ಲಮಪ್ರಭು ಪಾಟೀಲ, ಪ್ರಕಾಶ ಪಾಟೀಲ, ಮಹಿಳಾ ಕಾಂಗ್ರೆಸ್ ಬ್ಲಾಕ್ ಅಧ್ಯಕ್ಷೆ ವಾಣೀಶ್ರೀ ಸಗರಕರ, ಈರಣ್ಣ ಝಳಕಿ, ಮಹೇಶ್ವರಿ ವಾಲಿ ಇದ್ದರು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here