ಬಿಜೆಪಿ ಅಭ್ಯರ್ಥಿಯಾಗಿ ವಿಜಯಲಕ್ಷ್ಮೀ ಶಿವಶರಣಪ್ಪ ಸಜ್ಜನಶೆಟ್ಟಿ ನಾಮಪತ್ರ ಸಲ್ಲಿಕೆ

0
20

ಕಲಬುರಗಿ: ಸೆ.೩ ರಂದು ನಡೆಯಲಿರುವ ಕಲಬುರಗಿ ಮಹಾನಗರ ಪಾಲಿಕೆಯ ಚುನಾವಣೆಗೆ ವಾರ್ಡ ನಂ.೪೫ರ ಬಿಜೆಪಿ ಅಭ್ಯರ್ಥಿಯಾಗಿ ವಿಜಯಲಕ್ಷ್ಮೀ ಶಿವಶರಣಪ್ಪ  ಸಜ್ಜನಶೆಟ್ಟಿ ಅವರು ಸೋಮವಾರ ಚುನಾವಣಾ ಅಧಿಕಾರಿಗಳಿಗೆ ನಾಮಪತ್ರ  ಸಲ್ಲಿಸಿದರು. ಬಿಜೆಪಿ ರಾಜ್ಯ ಪ್ರಧಾನಕಾರ್ಯದರ್ಶಿ ಎನ್.ರವಿಕುಮಾರ, ಶಾಸಕರಾದ ದತ್ತಾತ್ರೇಯ ಪಾಟೀಲ ರೇವೂರ, ಬಸವರಾಜ ಮತ್ತಿಮೂಡ ಹಾಗೂ ಶರಣು  ಸಜ್ಜನಶೆಟ್ಟಿ ಇದ್ದರು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here