ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷದ ೭ ಅಭ್ಯರ್ಥಿಗಳಿಂದ ನಾಮಪತ್ರ ಸಲ್ಲಿಕೆ

0
11

ಕಲಬುರಗಿ: ಸೆ.೩ ರಂದು ನಡೆಯಲಿರುವ ಕಲಬುರಗಿ ಮಹಾನಗರ ಪಾಲಿಕೆಯ ಚುನಾವಣೆಗೆ ವಾರ್ಡ ನಂ.೦೧,೦೫,೦೬,೧೨,೪೦, ೪೩,೪೮ ರ  ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷದ ೭  ಅಭ್ಯರ್ಥಿಗಳು ಚುನಾವಣಾ ನಾಮಪತ್ರ ಅಂಗಿಕಾರವಾಗಿದೆ. ಈ ಸಂದರ್ಭದಲ್ಲಿ ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷದ ಜಿಲ್ಲಾಧ್ಯಕ್ಷ ಸೈಬಣ್ಣಾ ಜಮಾದಾರ ಹಾಗೂ ಕಾರ್ಯಕರ್ತರು ಇದ್ದರು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here