ಆಳಂದ: ಪಟ್ಟಣದ ಮಟಕಿ ರಸ್ತೆಯಲ್ಲಿನ ಮಹಾತ್ಮಾಗಾಂಧಿ ಸ್ವತಂತ್ರ ಪದÀವಿ ಪೂರ್ವ ಕಾಲೇಜಿನಲ್ಲಿ ಮಂಗಳವಾರ 2020-21ನೇ ಸಾಲಿನ ದ್ವಿತೀಯ ಪಿಯು ವರ್ಷದ ಕಲಾ, ವಿಜ್ಞಾನ ಮತ್ತು ವಾಣಿಜ್ಯ ವಿಭಾಗದಲ್ಲಿ ಅತಿ ಹೆಚ್ಚು ಅಂಕಪಡೆದ ವಿದ್ಯಾರ್ಥಿಗಳಿಗೆ ಕಾಲೇಜು ಆಡಳಿತ ಮಂಡಳಿಯಿಂದ ಸನ್ಮಾನಿಸಿ ಗೌರವಿಸಲಾಯಿತು.
ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಸರ್ಕಾರಿ ಕನ್ಯಾ ಪ್ರೌಢಶಾಲೆಯ ಮುಖ್ಯ ಶಿಕ್ಷಕ ಶ್ರೀಮಂತ ಹತ್ತರಕಿ ಅವರು ವಿದ್ಯಾರ್ಥಿಗಳಿಗೆ ಸನ್ಮಾನಿಸಿ ಮಾತನಾಡಿದ ಅವರು, ಕಠಿಣ ಪರಿಶ್ರಮದಿಂದ ವಿದ್ಯಾರ್ಥಿಗಳು ಏನಾದರು ಸಾಧಿಸಲು ಸಾಧ್ಯವಿದೆ. ಮುಂದಿನ ದಿನಗಳಲ್ಲಿ ಉನ್ನತ ವ್ಯಾಸಂಗ ಕೈಗೊಂಡು ತಾಲೂಕಿನ ಹಾಗೂ ಕಾಲೇಜಿನ ಕೀರ್ತಿ ಹೆಚ್ಚಿಸಬೇಕು ಎಂದು ಅವರು ಸಲಹೆ ನೀಡಿರು.
ಅತಿಥಿಗಳಾಗಿ ಪಾಲ್ಗೊಂಡಿದ್ದ ಆಲ್ ಫಾರುಕ್ ಶಾಲೆಯ ಮುಖ್ಯ ಶಿಕ್ಷಕ ಬಂದೇನವಾಜ್, ಸಂಸ್ಥೆಯ ಕಾರ್ಯದರ್ಶಿ ಅಹಮದ್ ಸಗರಿ, ಪ್ರಾಚಾರ್ಯ ಬೀರಣ್ಣಾ ಭೂಸನೂರ ವಿದ್ಯಾರ್ಥಿಗಳ ಸಾಧನೆಗೆ ಮೆಚ್ಚಿಗೆ ಮಾತುಗಳನಾಡಿದರು. ಈ ಸಂದರ್ಭದÀಲ್ಲಿ ಉಪನ್ಯಾಸಕರು ಮತ್ತು ಕಾಲೇಜಿನ ಸಿಬ್ಬಂದಿಗಳು, ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…