ಕಲಬುರಗಿ: ಅಖಿಲ ಕರ್ನಾಟಕ ಹೆಳವ ಸಮಾಜ, ಕಲಬುರಗಿ ಜಿಲ್ಲಾ ಘಟಕದ ವತಿಯಿಂದ ಪ್ರತಿಭಾವಂತ ವಿದ್ಯಾರ್ಥಿಗಳನ್ನು ಪ್ರೋತ್ಸಾಹಿಸಿ ಗೌರವಿಸುವ ಉದ್ದೇಶದಿಂದ ಹಮ್ಮಿಕೊಂಡಿರುವ 2020-21ನೇ ಸಾಲಿನಲ್ಲಿ ನಡೆದ ಹತ್ತನೇ ತರಗತಿ ಮತ್ತು ದ್ವಿತೀಯ ಪಿ.ಯು.ಸಿ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕ ಪಡೆದು ಸಮುದಾಯದ ಕೀರ್ತಿ ಹೆಚ್ಚಿಸಿದ ಅಲೆಮಾರಿ ಹೆಳವ ಸಮಾಜದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಪ್ರದಾನ ಸಮಾರಂಭ ಆ.29 ರಂದು ಬೆಳಿಗ್ಗೆ 11:00 ಘಂಟೆಗೆ ನಗರದ ಕನ್ನಡ ಭವನದಲ್ಲಿ ಏರ್ಪಡಿಸಲಾಗಿದೆ ಎಂದು ಜಿಲ್ಲಾಧ್ಯಕ್ಷ ಸಾಯಬಣ್ಣ ಹೆಳವರ ತಿಳಿಸಿದರು.
ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಗೌರವಾಧ್ಯಕ್ಷ ಮಲ್ಲಿಕಾರ್ಜುನ ಆರ್. ಹೆಳವರ ಹೆಬ್ಬಾಳ ಮೊ.9901301254 ಗೆ ಸಂಪರ್ಕಿಸಲು ಕೋರಿದ್ದಾರೆ.
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…