ಬಿಜೆಪಿಯಿಂದ ಪಾಲಿಕೆ ಚುನಾವಣೆ ಪೂರ್ವ ಸಿದ್ದತಾ ಸಭೆ

0
6

ಕಲಬುರಗಿ : ನಗರದ ಬಿಜೆಪಿ ಕಚೇರಿಯಲ್ಲಿ ದಕ್ಷಿಣ ಮಂಡಲ ವತಿಯಿಂದ ಭಾರತೀಯ ಜನತಾ ಪಾರ್ಟಿ ಕಲಬುರಗಿ ಮಹಾನಗರ ಪಾಲಿಕೆ ಚುನಾವಣಾ ಪೂರ್ವ ಸಿದ್ದತಾ ಸಭೆಯಲ್ಲಿ ಶಾಸಕ ದತ್ತಾತ್ರೇಯ ಪಾಟೀಲ ರೇವೂರ ಮಾತನಾಡಿದರು. ದಯಾಘನ ಧಾರವಾಡಕರ್, ರಾಜಶೇಖರ ಮಗ್ಗಿಮಠ, ಮಹಾದೇವ ಬೇಳಮಗಿ, ಸಂಗಮೇಶ ರಾಜೋಳೆ, ಗುರು ಸುಲ್ತಾನಪೂರ ಇದ್ದರು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here