ಕಲಬುರಗಿ:ಮಹಾನಗರಪಾಲಿಕೆ ಸಾರ್ವತ್ರಿಕ ಚುನಾವಣೆ ಹಾಗೂ ಚಿತ್ತಾಪುರ ತಾಲೂಕಿನ ವಾಡಿ ಪುರಸಭೆಯ ಉಪಚುನಾವಣೆ-2021 ಹಿನ್ನೆಲೆಯಲ್ಲಿ 2021ರ ಸೆಪ್ಟೆಂಬರ್ 3 ರಂದು ಬೆಳಿಗ್ಗೆ 7 ರಿಂದ ಸಾಯಂಕಾಲ 6 ಗಂಟೆಯವರೆಗೆ ಮತದಾನ ನಡೆಯಲಿದೆ. ಕೋವಿಡ್ ಹಿನ್ನೆಲೆಯಲ್ಲಿ ರಾಜ್ಯ ಚುನಾವಣಾ ಆಯೋಗವು ಸಾರ್ವಜನಿಕರು ಅಂತರ ಕಾಯ್ದುಕೊಂಡು ಎಲ್ಲಾ ಮತದಾರರು ಮತದಾನ ಮಾಡಲು ಅನುಕೂಲವಾಗುವಂತೆ ಮತದಾನದ ಅವಧಿಯನ್ನು ಒಂದು ಗಂಟೆಯ ಕಾಲ ವಿಸ್ತರಿಸಿದೆ ಎಂದು ಕಲಬುರಗಿ ಜಿಲ್ಲಾ ಚುನಾವಣಾಧಿಕಾರಿಗಳು ಹಾಗೂ ಜಿಲ್ಲಾಧಿಕಾರಿ ವಿ.ವಿ. ಜ್ಯೋತ್ಸ್ನಾ ಅವರು ತಿಳಿಸಿದ್ದಾರೆ.
ಸಾರ್ವಜನಿಕರು ಮುಕ್ತವಾಗಿ ಮತದಾನದಲ್ಲಿ ಪಾಲ್ಗೊಳ್ಳಲು ಅನುಕೂಲವಾಗುವಂತೆ ಹಾಗೂ ಮತದಾರರ ಸುರಕ್ಷತೆಯ ದೃಷ್ಟಿಯಿಂದ ಮತದಾನದ ಅವಧಿಯನ್ನು ಒಂದು ಗಂಟೆಯ ಕಾಲ ವಿಸ್ತರಿಸಲಾಗಿದ್ದು, ಈ ಹಿಂದೆ ಮತದಾನದ ಸಮಯವನ್ನು ಬೆಳಿಗ್ಗೆ 7 ಗಂಟೆಯಿಂದ ಸಂಜೆ 5 ಗಂಟೆಯವರೆಗೆ ನಿಗದಿಪಡಿಸಲಾಗಿತ್ತು ಎಂದು ಅವರು ಹೇಳಿದ್ದಾರೆ.
ಕಲಬುರಗಿ: ಕಾಂಗ್ರೆಸ್ ಪಕ್ಷದ ಅಂಗ ಸಂಖ್ಯೆ ಸೇವಾದಳ ಯಂಗ್ ಬ್ರಿಗೇಡ್ ಸದಸ್ಯತ್ವ ಅಭಿಯಾನ ನ.20ರಿಂದ ರಾಜ್ಯವ್ಯಾಪಿ ಆರಂಭ ಮಾಡಲಾಗಿದ್ದು, ಆಸಕ್ತರು…
ಕಲಬುರಗಿ: ಜೀವನದಲ್ಲಿ ಹತ್ತನೇ ಮತ್ತು ಪಿಯುಸಿ ಬಹಳ ಮಹತ್ವದ ಘಟ್ಟಗಳು. ಇವೆರಡು ನಮ್ಮ ಭವಿಷ್ಯವನ್ನು ನಿರ್ಧರಿಸುತ್ತವೆ. ವಿದ್ಯಾರ್ಥಿಗಳು ಅಚಲವಾದ ಆತ್ಮವಿಶ್ವಾಸದಿಂದ…
ಸೇಡಂ : ತಮ್ಮ ಬೌದ್ಧಿಕ ವಿಕಾಸದಲ್ಲಿಯೇ ಮಹಿಳೆಯರ ಅಸ್ತಿತ್ವವಿದೆ ಎಂದು ಕೇಂದ್ರ ಸಾಹಿತ್ಯ ಅಕಾಡೆಮಿ ಸದಸ್ಯ ಡಾ.ಬಸವರಾಜ ಸಾದರ ಹೇಳಿದರು.…
ಕಲಬುರಗಿ: ಅಫಜಲಪುರ ತಾಲೂಕಿನ ಸೊನ್ನ ಗ್ರಾಮದ ನಿವಾಸಿ ಆನಂದಪ್ಪ ಶರಣಪ್ಪ ಉಮ್ಮನಗೋಳ್(೮೦) ಅವರು ಸೋಮವಾರ ಬೆಳಗ್ಗೆ ವಯೋಸಹಜವಾಗಿ ನಿಧನರಾದರು. ಮೃತರು…
ಕಲಬುರಗಿ: ಸಂಘಸಂಸ್ಥೆಗಳು ಸಾದಕರನ್ನು ಗುರುತಿಸಿ ಪ್ರಶಸ್ತಿ ಪುರಸ್ಕಾರಗಳನ್ನು ನೀಡುವ ಮುಖಾಂತರಾ ಅವರ ಜವಾಬ್ದಾರಿ ಹೆಚ್ಚಿಸುವುದರಜೋತೆಯಲ್ಲಿ ಸಾಮಾಜಿಕ ಕೆಲಸಗಳನ್ನು ಮಾಡುತ್ತಿರುವುದು ಸಮಾಜಕ್ಕೆ…
ಕಲಬುರಗಿ; ಹೈದ್ರಾಬಾದ್- ಕರ್ನಾಟಕ ಶಿಕ್ಷಣ ಸಂಸ್ಥೆಯ PDACE ಸಭಾಂಗಣದಲ್ಲಿ ನಡೆದ ಕಲ್ಯಾಣ ಕರ್ನಾಟಕ startup conclave ಇಂದು ದಕ್ಷಣ ಶಾಸಕ…