ಸುರಪುರ: ಶ್ರೀ ಗುರು ಸೇವಾ ಸಂಸ್ಥೆ (ರಿ) ಬಾದ್ಯಾಪುರ ವತಿಯಿಂದ ಕರ್ನಾಟಕ ಉಚ್ಚ ನ್ಯಾಯಾಲಯದ ವಕೀಲರು ಮತ್ತು ಕೇಂದ್ರ ಸರ್ಕಾರದ ನೋಟರಿ ಪಬ್ಲಿಕ್ ರಾದ ಮೋಹನ್ ಕುಮಾರ್ ದಾನಪ್ಪ ಅವರಿಗೆ ಸ್ವಾಮಿ ವಿವೇಕಾನಂದ ಪದವಿ ಪೂರ್ವ ಕಾಲೇಜು ಸುರಪುರದಲ್ಲಿ ಸನ್ಮಾನಿಸಲಾಯಿತು.
ಇದೆ ಸಂದರ್ಭದಲ್ಲಿ ಮಾತನಾಡಿದ ಅವರು “ವಿದ್ಯಾರ್ಥಿಗಳು ಗುರಿಯನ್ನು ಇಟ್ಟುಕೊಂಡು ಓದಿದರೆ ಒಳ್ಳೆಯ ಭವಿಷ್ಯ ನಿರ್ಮಾಣವಾಗುತ್ತದೆ, ಸಾಧಿಸುವ ಪ್ರಯತ್ನದಲ್ಲಿ ವಿಫಲವಾದಾಗ ಮರಳಿ ಪ್ರಯತ್ನ ಮಾಡದೇ ಇರುವುದೇ ದೊಡ್ಡ ಸೋಲು, ಅಂತರ್ ಜಾಲ ಸಾಮಾಜಿಕ ಜಾಲ ತಾಣದ ಬಳಕೆಯಿಂದ ದೂರವಿದ್ದು ಅಭ್ಯಸಿಸುವುದು ಉತ್ತಮ” ವೆಂದು ತಿಳಿಸಿದರು.
ಈ ಸಂದರ್ಭದಲ್ಲಿ ಮಲ್ಲು ಬಾದ್ಯಾಪುರ ಅಧ್ಯಕ್ಷ ಗುರು ಸೇವಾ ಸಂಸ್ಥೆ (ರಿ) ಬಾದ್ಯಾಪುರ. ಶರಣು ನಾಯಕ, ಲಕ್ಷ್ಮೀಕಾಂತ್ ದೇವರ ಗೋನಾಲ. ಸದ್ರಿ ವಿದ್ಯಾಲಯದ ಉಪನ್ಯಾಸಕರಾದ ರಾಜಪ್ಪ, ಈಶ್ವರ ನಾಯಕ ದೇವರ ಗೋನಾಳ ಉಪಸ್ಥಿತಿಯಲ್ಲಿ ದ್ದರು.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…