ಕಲಬುರಗಿ: ಇಲ್ಲಿನ ಮಹಾನಗರ ಪಾಲಿಕೆ ಚುನಾವಣೆ ಪ್ರಯುಕ್ತ ಇಂದು ನಗರದ ಗ್ರಾಂಡ್ ಹೋಟೆಲ್ ನಲ್ಲಿ ಬಿಜೆಪಿ ಪಕ್ಷದ ಚುನಾವಣಾ ಪ್ರಣಾಳಿಕೆಯನ್ನು ಜಿಲ್ಲಾ ಉಸ್ತುವಾರಿ ಸಚಿವ ಮುರಗೇಶ್ ನಿರಾಣಿ ಬಿಡುಗಡೆ ಮಾಡಿದರು.
ಪ್ರಣಾಳಿಕೆಯಲ್ಲಿ ಕಲಬುರಗಿ ನಗರ ಸ್ಮಾರ್ಟ್ ಸಿಟಿ, ಹಾಗೂ ಗ್ರೀನ್ ಸಿಟಿ ಸೇರಿದಂತೆ 15 ವಿವಿಧ ಅಂಶಗಳನ್ನು ಒಳಗೊಂಡಂತೆ ಭರವಸೆ ಈಡೇರಿಕೆಸುವ ಪ್ರಣಾಳಿಕೆ ಪಾಲಿಕೆ ಪ್ರಣಾಳಿಕೆ ಉಲ್ಲೇಖಿಸಲಾಗಿದೆ.
836 ಕೋ.ರೂ 24*7 ಕುಡಿಯುವ ನೀರು, ಮನೆಗಳಿಗೆ ಪೈಪ್ ಲೈನ್ ಮುಲಕ ಅಡುಗೆ ಅನಿಲ ಸಂಪರ್ಕ, ಮಹಾತ್ಮ ಗಾಂಧಿ ನಗರ ವಿಕಾಸ 500 ಕೋಟಿ ವಿಶೇಷ ಅನುದಾನ, ರಸ್ತೆ,ಒಳಚರಂಡಿ ಸೇರಿದಂತೆ ಮೂಲಭೂತ ಸೌಕರ್ಯಗಳ ಈಡೇರಿಕೆಗಳು ಪ್ರಮುಖವಾಗಿವೆ.
ಈ ಸಂದರ್ಭದಲ್ಲಿ ಶಾಸಕ ದತ್ತಾತ್ರೇಯ ಸಿ ಪಾಟೀಲ್ ರೇವೂರ, ಅವಿನಾಶ್ ಜಾಧವ್, ರಾಜಕುಮಾರ ಪಾಟೀಲ್ ತೇಲ್ಕೂರು, ಶಾಸಕ ಮತ್ತಿಮುಡ್, ಶಶೀಲ್ ಜಿ ನಮೋಶಿ, ಅಮರನಾಥ್ ಪಾಟೀಲ್, ಸಿದ್ದಾಜಿ ಪಾಟೀಲ್ ಸೇರಿದಂತೆ ಪ್ರಮುಖ ನಾಯಕರು ಇದ್ದರು.
ಬಿಜೆಪಿ ಪ್ರಣಾಳಿಕೆ ಪ್ರತಿ: Click Here
ಕಲಬುರಗಿ ಕೇಂದ್ರ ಕಾರಾಗೃಹದಲ್ಲಿರುವ ಸಂವಿಧಾನ ದಿನವನ್ನು ಸರ್ಕಾರದ ಸುತ್ತೋಲೆ ಆದೇಶದಂತೆ ಕಾರಾಗೃಹದ ಲಿಪಿಕ/ ಕಾನಿನಿರ್ವಹಕ ಅಧಿಕಾರಿ/ಸಿಬ್ಬಂದಿಯವರೊಂದಿಗೆ ಡಾ|| ಬಾಬಾ ಸಾಹೇಬ್…
ಕಲಬುರಗಿ; ಸಂವಿಧಾನವನ್ನು ರಕ್ಷಿಸಲು ಮತ್ತು ಜನರಲ್ಲಿ ಸಂವಿಧಾನದ ಮೇಲಿನ ನಂಬಿಕೆಯನ್ನು ಬಲಪಡಿಸಲು ಜಾಗೃತ ಶಕ್ತಿಯಾಗಿ ಕಾರ್ಯನಿರ್ವಹಿಸುವ ಗುರುತರವಾದ ಜವಾಬ್ದಾರಿಯನ್ನು ದೇಶದ…
ಕಲಬುರಗಿ: ನಗರದ ಪ್ರತಿಷ್ಠಿತ ಹೈದ್ರಾಬಾದ ಕರ್ನಾಟಕ ಶಿಕ್ಷಣ ಸಂಸ್ಥೆಯ, ಶ್ರೀಮತಿ ವೀರಮ್ಮ ಗಂಗಸಿರಿ ಮಹಿಳಾ ಪದವಿ-ಪೂರ್ವ ಕಾಲೇಜಿನಲ್ಲಿ ಸಂವಿಧಾನ ದಿನ…
ಶಹಾಬಾದ: ಮಾನವೀಯ ಮೌಲ್ಯಗಳು ವಿದ್ಯಾರ್ಥಿ ಯುವಜನರ ಬೆಳೆಸಿಕೊಂಡು ಉತ್ತಮ ನಾಗರಿಕರಾಗಬೇಕೆಂದು ಎಸ್ಎಸ್ ಮರುಗೋಳ ಕಾಲೇಜಿನ ಪ್ರಾಚಾರ್ಯರಾದ ಪ್ರೊ. ಕೆ.ಬಿ. ಬಿಲ್ಲವ…
ಶಹಾಪುರ : 26 : ಚಿಕ್ಕ ವಯಸ್ಸಿನಲ್ಲಿಯೆ ಹಿರಿದಾದ ಜ್ಞಾನವನ್ನು ಹೊಂದಿದ್ದ ಚೆನ್ನಬಸವಣ್ಣ ಷಟಸ್ಥಲ ಜ್ಞಾನಿ ಎಂದು ಕರೆಯಿಸಿಕೊಂಡರು. ಬಸವಣ್ಣನವರ…
ಶಹಾಬಾದ: ನಗರಸಭೆಯ ವಾರ್ಡ ನಂ.3 ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ವಾಜೀದ್ ಖಾನ್ ಜಮಾದಾರ ಅವರು ಗೆಲುವು ಸಾಧಿಸಿದ್ದಾರೆ. ನಗರದ…