ಬಿಸಿ ಬಿಸಿ ಸುದ್ದಿ

ಕನ್ನೆಕೋಳೂರ ಗ್ರಾಮದಲ್ಲಿ ಕೋವಿಡ್‌ ಲಸಿಕಾ ಅಭಿಯಾನ

ಶಹಾಪೂರ: ಎಲ್ಲರೂ ಕೋವಿಡ್‌ ಲಸಿಕೆಯನ್ನು ಪಟೆದುಕೊಂಡು ಆರೋಗ್ಯವನ್ನು ಕಾಪಾಡಿಕೋಳ್ಳಬೇಕು ಎಂದು ಸಮುದಾಯ ಆರೋಗ್ಯ ಅಧಿಕಾರಿ ಪರಶುರಾಮ ವಾಲಿಕಾರ ಅವರು ಹೇಳಿದರು.

ಎರಡು ದಿನಗಳಿಂದ ಪ್ರಾಥಮಿಕ ಆರೋಗ್ಯ ಕೇಂದ್ರ ತಡಬಿಡಿ , ಹಾಗೂ ಗ್ರಾಮ ಪಂಚಾಯತ ಕನ್ನೆಕೋಳೂರ ಮತ್ತು ಸಾರ್ವಜನಿಕ ಶಿಕ್ಷಣ ಇಲಾಖೆಯ ಸಹೋಗದಲ್ಲಿ ಹಮ್ಮಿಕೊಂಡಿದ್ದ ಲಸಿಕಾ ಅಭಿಯಾನದಲ್ಲಿ ಪಾಲ್ಗೊಂಡು ಮಾತನಾಡಿದ್ದರು.

ಕರೋನ ಮುಕ್ತ ಗ್ರಾಮವನಾಗಿಸಲು ಎಲ್ಲರ ಸಹಕಾರ ಅಗ್ಯತೆ ಇದೆ ಎಂದು ಸರಕಾರಿ ಪ್ರಾಥಮಿಕ ಶಾಲಾ ಶಿಕ್ಷಕರಾದ ಪ್ರಕಾಶ ಕುಲ್ಕರ್ಣಿ ಹೇಳಿದರು.

ಈ ಸರ್ಭಂದಲ್ಲಿ ಗ್ರಾಮ ಪಂಚಾಯತ ಅಧ್ಯಕ್ಷರು ಹಾಗೂ ಸಿಬ್ಬಂದಿಗಳು ಮತ್ತು ಎಲ್ಲಾ ಶಾಲಾ ಶಿಕ್ಷಕರು ಅಂಗನವಾಡಿ ಕಾರ್ಯಕರ್ತಿಯರು,ಆಶಾ ಕಾರ್ಯಕರ್ತರು ಭಾಗವಹಿಸಿದ್ದರು.

emedialine

Recent Posts

ಸಂವಿಧಾನ ಸಮರ್ಪಣಾ ದಿನದ ಅಂಗವಾಗಿ ಸಂವಿಧಾನ ಓದು ಕಾರ್ಯಕ್ರಮ

ಕಲಬುರಗಿ: ಸ್ಲಂ ಜನರ ಸಂಘಟನೆ ಕರ್ನಾಟಕ ವತಿಯಿಂದ ಆಯೋಜಿಸಿದ ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ವೃತ್ತ ಹೈ -ಕೋರ್ಟ್ ರಸ್ತೆ…

4 hours ago

ಶೋಷಿತ ಜನಜಾಗೃತಿ ವೇದಿಕೆ ವತಿಯಿಂದ ಪ್ರಧಾನ ಮಂತ್ರಿ ನರೇಂದ್ರ ಮೋದಿಗೆ ಮನವಿ

ಕಲಬುರಗಿ: ಕರ್ನಾಟಕ ರಾಜ್ಯದ ಕಲಬುರಗಿ-ಜಿಲ್ಲೆಯಲ್ಲಿ ದಲಿತ (ಮಾದಿಗ) ಸಮುದಾಯದವರಿಗೆ ರಾಷ್ಟ್ರೀಕೃತ ಬ್ಯಾಂಕ್‍ಗಳು ಸಾಲ ಸೌಲಭ್ಯ ನೀಡದಿರುವ ಕುರಿತು ಶೋಷಿತ ಜನಜಾಗೃತಿ…

4 hours ago

ಪ್ರಶಸ್ತಿ ಪುರಸ್ಕೃತರು ಸನ್ಮಾನ ಸಮಾರಂಭಕ್ಕೆ ಗೈರು: ಡಾ. ಎಸ್.ಎಸ್. ಗುಬ್ಬಿ ಬೇಸರ

ಕಲಬುರಗಿ: ಪ್ರಶಸ್ತಿ ಪುರಸ್ಕೃತರು ಸನ್ಮಾನ ಸಮಾರಂಭಕ್ಕೆ ಗೈರಾಗಿರುವುದು ಬೇಸರದ ಸಂಗತಿ ಎಂದು ಜಿಲ್ಲಾ ವೈದ್ಯ ಸಾಹಿತ್ಯ ಪರಿಷತ್ ಅಧ್ಯಕ್ಷ ಹಾಗೂ…

4 hours ago

ಹಣೆಯ ಮೇಲೆ ಹಚ್ಚಿದ ವಿಭೂತಿ ಆತ್ಮವಿಶ್ವಾಸ ಹೆಚ್ಚಿಸುತ್ತದೆ: ಅರ್ಪಿತಾ ಪಾಟೀಲ

ಕಲಬುರಗಿ: ಹಣೆಯ ಮೇಲೆ ಹಚ್ಚಿದ ವಿಭೂತಿ ಸಮಾನತೆ ಸಾರುವದರೊಂದಿಗೆ ಮನುಷ್ಯನ ಆತ್ಮವಿಶ್ವಾಸ ಹೆಚ್ಚಿಸುತ್ತದೆ ಎಂದು ಆರಾಧನಾ ಪದವಿ ಪೂರ್ವ ಕಾಲೇಜಿನ…

4 hours ago

ಕಲಬುರಗಿ ಕೇಂದ್ರ ಕಾರಾಗೃಹದಲ್ಲಿ ಸಂವಿಧಾನ ದಿನ ಆಚರಣೆ

ಕಲಬುರಗಿ ಕೇಂದ್ರ ಕಾರಾಗೃಹದಲ್ಲಿರುವ ಸಂವಿಧಾನ ದಿನವನ್ನು ಸರ್ಕಾರದ ಸುತ್ತೋಲೆ ಆದೇಶದಂತೆ ಕಾರಾಗೃಹದ ಲಿಪಿಕ/ ಕಾನಿನಿರ್ವಹಕ ಅಧಿಕಾರಿ/ಸಿಬ್ಬಂದಿಯವರೊಂದಿಗೆ ಡಾ|| ಬಾಬಾ ಸಾಹೇಬ್…

4 hours ago

ಸಂವಿಧಾನವನ್ನು ರಕ್ಷಿಸಲು ಜವಾಬ್ದಾರಿ ಯುವಕರು ಮೇಲಿದೆ : ಹಿರಿಯ ವಕೀಲ ವೈಜನಾಥ ಎಸ್ ಝಳಕಿ

ಕಲಬುರಗಿ; ಸಂವಿಧಾನವನ್ನು ರಕ್ಷಿಸಲು ಮತ್ತು ಜನರಲ್ಲಿ ಸಂವಿಧಾನದ ಮೇಲಿನ ನಂಬಿಕೆಯನ್ನು ಬಲಪಡಿಸಲು ಜಾಗೃತ ಶಕ್ತಿಯಾಗಿ ಕಾರ್ಯನಿರ್ವಹಿಸುವ ಗುರುತರವಾದ ಜವಾಬ್ದಾರಿಯನ್ನು ದೇಶದ…

4 hours ago