ಬಿಸಿ ಬಿಸಿ ಸುದ್ದಿ

ದಿಲೀಪ ಹೊಡಲಕರ್, ಬೆಂಬಲಿಗರು ಬಿಜೆಪಿ ಸೇರ್ಪಡೆ

ಕಲಬುರಗಿ: ವಾರ್ಡ್ ನಂ ೪೪ರ ಶಾಂತಿನಗರ ನಿವಾಸಿ ಮಾಜಿ ಜಿಲ್ಲಾ ಜೆಡಿಎಸ್ ಯುವ ಅಧ್ಯಕ್ಷ  ದಿಲೀಪ ಹೊಡಲಕರ್ ಹಾಗೂ ಬೆಂಬಲಿಗರು ಶಾಸಕ ದತ್ತಾತ್ರೇಯ ಪಾಟೀಲ ರೇವೂರ ಸಮ್ಮುಖದಲ್ಲಿ ಬಿಜೆಪಿ ಸೇರ್ಪಡೆಯಾದರು. ದಯಾಘನ ಧಾರವಾಡಕರ್, ಅರುಣ ಕುಲಕರ್ಣಿ, ವಾರ್ಡ ನಂ೪೪ರ ಅಭ್ಯರ್ಥಿ ಪ್ರಶಾಂತ ಅಂಕಲಗಿ, ಬಸ್ಸು ಚಟ್ಟಿ, ಶೇಖರ ಪೂಜಾರಿ, ರಾಜು ಚವ್ಹಾಣ, ಸಂತೋಷ ಹಾದೀಮನಿ ಇದ್ದರು.

emedialine

Recent Posts

ಬಸವರಾಜ್ ಎಸ್ ಜಿಲಿಗೆ ಸನ್ಮಾನ ನಾಳೆ

ಕಲಬುರಗಿ; ಬಸವರಾಜ್ ಎಸ್ ಜಿಲಿ ಅಭಿಮಾನಿ ಬಳಗದ ವತಿಯಿಂದ ಡೆಪ್ಟಿ ಇನ್ಸ್ಪೆಕ್ಟರ್ ಜನರಲ್ ಆಫ್ ಪೊಲೀಸ್ ಕೆ ಎಸ್ ಆರ್…

57 mins ago

ಐಆರ್‌ಎಸ್‌ಒ ಕರ್ನಾಟಕ ರಾಜ್ಯ ಕಾರ್ಯಕರ್ತರ ಸಭೆ

ರಾಯಚೂರು; ಮಾರ್ಕ್ಸ್ ಭವನದಲ್ಲಿ ಎಐಆರ್‌ಎಸ್‌ಒ ಕರ್ನಾಟಕ ರಾಜ್ಯ ಮಟ್ಟದ ಕಾರ್ಯಕರ್ತರ ಸಭೆಯನ್ನು ಯಶಸ್ವಿಯಾಗಿ ನಡೆಸಲಾಯಿತು. ಕಾರ್ಯಕರ್ತರ ಸಭೆಯಲ್ಲಿ, ಕೇಂದ್ರ ಸಂಘಟನಾ…

1 hour ago

ಶೈಲಜಾ ಶರಣಗೌಡಗೆ ಪಿಎಚ್. ಡಿ. ಡಾಕ್ಟರೇಟ್ ಪದವಿ

ಕಲಬುರಗಿ: ಗುಲಬರ್ಗಾ ವಿಶ್ವವಿದ್ಯಾಲಯದ ಕನ್ನಡ ಅಧ್ಯಯನ ಸಂಶೋಧನಾ ವಿಭಾಗದ ವಿದ್ಯಾರ್ಥಿನಿ, ಶೈಲಜಾ ಶರಣಗೌಡ ಇವರು ಡಾ. ಶಾರದಾ ದೇವಿ ಎಸ್.…

1 hour ago

ಜನಪದ ಕಲಾವಿದರು ಸಮಾಜದ ಆಸ್ತಿ

ಕಲಬುರಗಿ; ಗ್ರಾಮೀಣ ಭಾಗದಲ್ಲಿ ಅನೇಕ ಜನ ಕಲಾವಿದರು ಹಗಲಿರುಳು ಸೇವೆಗೈದು ಜನಪದ ಉಳಿಸುವುದರೊಂದಿಗೆ ಸಮಾಜದ ಆಸ್ತಿಯಾಗಿದ್ದಾರೆ ಎಂದು ನ್ಯಾಯವಾದಿ ಹಣಮಂತರಾಯ…

1 hour ago

ಕಲಬುರಗಿ: ಸಿಸಿ ರಸ್ತೆ ಕಾಮಗಾರಿಗೆ ಚಾಲನೆ

ಕಲಬುರಗಿ: ಮಹಾನಗರ ಪಾಲಿಕೆ ವಾರ್ಡ್ ಸಂಖ್ಯೆ 15ರ ಫಿರದೋಸ್ ಕಾಲೋನಿ ಬಡಾವಣೆಯಲ್ಲಿ ಸಿಸಿ ರಸ್ತೆ ಕಾಮಗಾರಿಗೆ ಸೈಯದ್ ಮಿರಾಜೊದ್ದೀನ್ ಕಾಶೀಪ್…

3 hours ago

ಸಿಯುಕೆಯಲ್ಲಿ ರಾಷ್ಟ್ರೀಯ ಅಪ್ರೆಂಟಿಸ್‍ಶಿಪ್ ತರಬೇತಿ ಯೋಜನೆ ಕುರಿತು ಜಾಗೃತಿ

ಕಲಬುರಗಿ: "ನ್ಯಾಷನಲ್ ಅಪ್ರೆಂಟಿಸ್‍ಶಿಪ್ ಟ್ರೈನಿಂಗ್ ಸ್ಕೀಮ್ (ಓಂಖಿS) ಐಟಿಐ, ಪಿಯುಸಿ, ಡಿಪೆÇ್ಲೀಮಾ ಮತ್ತು ಪದವೀಧರರು ಸೇರಿದಂತೆ ತಾಂತ್ರಿಕ ಮತ್ತು ತಾಂತ್ರಿಕೇತರ…

5 hours ago