ಕಲಬುರಗಿ: ಇಂದು ಇಲ್ಲಿನ ಕಟ್ಟಿಸಂಗಾವಿ ಗ್ರಾಮದ ನಿಂಗಯ್ಯ ಮುತ್ಯಾ ಜಾತ್ರಾ ಮಹೋತ್ಸವವು ಸಂಭ್ರಮದೊಂದಿಗೆ ನೆರವೇರಿತು.
ನಿಂಗಯ್ಯ ಅವರ ಮೂರ್ತಿಯ ಗಂಗಾಸ್ನಾನ ಕಾರ್ಯಕ್ರಮ ನಡೆಯಿತು. ಬಳಿಕ ಪಲ್ಲಕ್ಕಿ ಮೆರವಣಿಗೆ ನಡೆಯಿತು. ನಿಂಗಪ್ಪ ಪೂಜಾರಿ,ಬೀರಪ್ಪ ಪೂಜಾರಿ ಸಾನ್ನಿಧ್ಯದಲ್ಲಿ ಧಾರ್ಮಿಕ ಕಾರ್ಯಕ್ರಮ ನಡೆದವು. ಕಲಾ ತಂಡಗಳಿಂದ ಭಜನೆ ಮತ್ತು ಡೊಳ್ಳಿನ ಪದ ಕಾರ್ಯಕ್ರಮ ಜರುಗಿದ್ದು, ರಾಜವಾಳ, ಮದ್ರಿ ,ಏನಗುಂಟಿ, ಗುಡೂರು , ಹಸನಾಪುರ ಸೇರಿದಂತೆ 40ಹಳ್ಳಿಯ ಜನರು ಜೇವರ್ಗಿ ತಾಲ್ಲೂಕಿನ ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ದರ್ಶನ ಪಡೆದರು. ಜಾತ್ರೆಗೆ ಆಗಮಿಸಿದ ಎಲ್ಲ ಭಕ್ತರಿಗೂ ಪ್ರಸಾದದ ವ್ಯವಸ್ಥೆ ಮಾಡಲಾಗಿತ್ತು.
ಎಲ್ಲಾ ಜಾತಿ, ಧರ್ಮ ಜನರನ್ನು ಒಳಗೊಂಡು ಭಾವೈಕ್ಯತೆಯಿಂದ ನಿಂಗಯ್ಯ ಮುತ್ಯಾ ಜಾತ್ರೆಯಲ್ಲಿ ಪರಸ್ಪರ ಬಾಂಧವ್ಯವನ್ನು ಬೆಸೆಯುವಂತೆ ಮಾಡುತ್ತದೆ. ಈ ಜಾತ್ರೆಯಲ್ಲಿ ಉತ್ತಮ ಗೌಡ, ಮೌಲಲಿ, ಚಾವು ಸೇನೆ, ರಾಜೇಂದ್ರ ಸಿದ್ದಣ್ಣ ರಾಜವಾಳ, ಸಂಗಪ್ಪ ಹಳಿಮನಿ ಬಸವರಾಜ ಹಳ್ಳಿ ನಿಂಗಪ್ಪ ಪೂಜಾರಿ ಬಂದಹಳ್ಳಿ ಸೇರಿದಂತೆ ಅಪಾರ ಭಕ್ತರು ಪಾಲ್ಗೊಂಡಿದ್ದರು.
ಕಲಬುರಗಿ: ಸ್ಲಂ ಜನರ ಸಂಘಟನೆ ಕರ್ನಾಟಕ ವತಿಯಿಂದ ಆಯೋಜಿಸಿದ ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ವೃತ್ತ ಹೈ -ಕೋರ್ಟ್ ರಸ್ತೆ…
ಕಲಬುರಗಿ: ಕರ್ನಾಟಕ ರಾಜ್ಯದ ಕಲಬುರಗಿ-ಜಿಲ್ಲೆಯಲ್ಲಿ ದಲಿತ (ಮಾದಿಗ) ಸಮುದಾಯದವರಿಗೆ ರಾಷ್ಟ್ರೀಕೃತ ಬ್ಯಾಂಕ್‍ಗಳು ಸಾಲ ಸೌಲಭ್ಯ ನೀಡದಿರುವ ಕುರಿತು ಶೋಷಿತ ಜನಜಾಗೃತಿ…
ಕಲಬುರಗಿ: ಪ್ರಶಸ್ತಿ ಪುರಸ್ಕೃತರು ಸನ್ಮಾನ ಸಮಾರಂಭಕ್ಕೆ ಗೈರಾಗಿರುವುದು ಬೇಸರದ ಸಂಗತಿ ಎಂದು ಜಿಲ್ಲಾ ವೈದ್ಯ ಸಾಹಿತ್ಯ ಪರಿಷತ್ ಅಧ್ಯಕ್ಷ ಹಾಗೂ…
ಕಲಬುರಗಿ: ಹಣೆಯ ಮೇಲೆ ಹಚ್ಚಿದ ವಿಭೂತಿ ಸಮಾನತೆ ಸಾರುವದರೊಂದಿಗೆ ಮನುಷ್ಯನ ಆತ್ಮವಿಶ್ವಾಸ ಹೆಚ್ಚಿಸುತ್ತದೆ ಎಂದು ಆರಾಧನಾ ಪದವಿ ಪೂರ್ವ ಕಾಲೇಜಿನ…
ಕಲಬುರಗಿ ಕೇಂದ್ರ ಕಾರಾಗೃಹದಲ್ಲಿರುವ ಸಂವಿಧಾನ ದಿನವನ್ನು ಸರ್ಕಾರದ ಸುತ್ತೋಲೆ ಆದೇಶದಂತೆ ಕಾರಾಗೃಹದ ಲಿಪಿಕ/ ಕಾನಿನಿರ್ವಹಕ ಅಧಿಕಾರಿ/ಸಿಬ್ಬಂದಿಯವರೊಂದಿಗೆ ಡಾ|| ಬಾಬಾ ಸಾಹೇಬ್…
ಕಲಬುರಗಿ; ಸಂವಿಧಾನವನ್ನು ರಕ್ಷಿಸಲು ಮತ್ತು ಜನರಲ್ಲಿ ಸಂವಿಧಾನದ ಮೇಲಿನ ನಂಬಿಕೆಯನ್ನು ಬಲಪಡಿಸಲು ಜಾಗೃತ ಶಕ್ತಿಯಾಗಿ ಕಾರ್ಯನಿರ್ವಹಿಸುವ ಗುರುತರವಾದ ಜವಾಬ್ದಾರಿಯನ್ನು ದೇಶದ…