ಕಲಬುರಗಿ: ಮಹಾನಗರ ಪಾಲಿಕೆಯ ಚುನಾವಣೆಯ ಪ್ರಯುಕ್ತ ಉತ್ತರ ಮಂಡಲದ ವಾರ್ಡ ನಂ ೨೩ರ ಬಿಜೆಪಿ ಅಭ್ಯರ್ಥಿ ದಿಗಂಬರ ಎನ್.ಮಾಗಣಗೇರಿ ಅವರ ಪರ ಸಚಿವ ಶ್ರೀರಾಮುಲು ಅವರು ಪ್ರಚಾರ ಕೈಗೊಂಡು ಪ್ರಚಾರ ಸಭೆಯಲ್ಲಿ ಮಾತನಾಡಿದರು.
ಈ ಸಂದರ್ಭದಲ್ಲಿ ಕ್ರೆಡಲ ಅಧ್ಯಕ್ಷ ಚಂದು ಪಾಟೀಲ, ಮಾಜಿ ಜಿಡಿಎ ಅಧ್ಯಕ್ಷರಾದ ವಿದ್ಯಾಸಾಗರ ಕುಲಕರ್ಣಿ, ಉಮೇಶ ಶೆಟ್ಟಿ, ಕೃಷ್ಣಮೂರ್ತಿ, ನಂದಕುಮಾರ ಮಾಲಿಪಾಟೀಲ, ರಾಕೇಶ ವಾಡೇಕರ ಹಾಗೂ ಬಿಜೆಪಿ ಕಾರ್ಯಕರ್ತರು ಇದ್ದರು.
ಸುರಪುರ; ಜೀವನದ ಮೌಲ್ಯಗಳನ್ನು ಎತ್ತಿ ಹಿಡಿಯುವ ಶಕ್ತಿ ಜಾನಪದ ಸಾಹಿತ್ಯ, ಕಲೆಗೆ ಇದ್ದು, ಜಾನಪದ ಸಾರ್ವಕಾಲಿಕ ಸತ್ಯವಾಗಿದೆ ಎಂದು ಲಕ್ಷ್ಮೀಪುರ…
ಸುರಪುರ: ತಿಮ್ಮಾಪುರದ ಮುಖ್ಯ ರಸ್ತೆಯಲ್ಲಿ ನಿರ್ಮಾಣವಾದ ನೂತನ ಮರಗಮ್ಮ ದೇವಿಯ ದೇವಸ್ಥಾನ ಲೋಕಾರ್ಪಣೆ , ಮರಗಮ್ಮ ದೇವಿಯ ರಜತ ಮೂರ್ತಿಯ…
ಕಲಬುರಗಿ: ನಗರದ ಪ್ರತಿಷ್ಠಿತ ಸುಬೇದಾರ ಕೇರ್ ಹಾಸ್ಪಿಟಲ್ ವತಿಯಿಂದ ಕಾಳಗಿ ಪಟ್ಟಣದ ಬಸ್ ನಿಲ್ದಾಣದ ಆವರಣದಲ್ಲಿ ಜುಲೈ 8 ರಂದು…
ವಾಡಿ: ಪಟ್ಟಣದ ಬಸ್ ನಿಲ್ದಾಣದ ಹತ್ತಿರದ ಹನುಮಾನ ಮಂದಿರದ ಮುಂಭಾಗದಲ್ಲಿ ಬಿಜೆಪಿ ಮುಖಂಡರು ಸಾರ್ವಜನಿಕರಿಗೆ ಸಸಿಗಳನ್ನು ವಿತರಿಸುವ ಮೂಲಕ"ತಾಯಿ ಹೆಸರಲ್ಲಿ…
ವಾಡಿ: ಪಟ್ಟಣದ ಬಿಜೆಪಿ ಕಛೇರಿಯಲ್ಲಿ ಭಾರತೀಯ ಜನಸಂಘದ ಸಂಸ್ಥಾಪಕರು, ಭಾರತದ ಅಖಂಡತೆ ಹಾಗೂ ಏಕತೆಗಳಿಗಾಗಿ ಶ್ರಮಿಸಿದ ಡಾ. ಶ್ಯಾಮ ಪ್ರಸಾದ್…
ವಾಡಿ: ಸಂಚಲನ ಸಾಹಿತ್ಯ ಮತ್ತು ಸಾಂಸ್ಕøತಿಕ ವೇದಿಕೆ ವತಿಯಿಂದ ಜುಲೈ ಇಂದು ಬೆಳಿಗ್ಗೆ 10:00 ಗಂಟೆಗೆ ಪಟ್ಟಣದ ಡಾ. ಅಂಬೇಡ್ಕರ್…