ಕಲಬುರಗಿ: ಈ ಬಜೆಟ್ ದೇಶದ ಪ್ರಜಾ ಸ್ನೇಹಿಯಾಗಿದೆ. ಅಭಿವೃದ್ಧಿಗೆ ಪೂರಕವಾದ ಹಾಗೂ ಭವಿಷ್ಯವನ್ನು ದೃಷ್ಟಿಯಲ್ಲಿಟ್ಟುಕೊಂಡು ರೂಪಿಸಲಾಗಿದೆ ಎಂದು ಜಿಲ್ಲಾ ಪಂಚಾಯತ ಮಾಜಿ ಅಧ್ಯಕ್ಷರು ಹಾಗೂ ಬಿಜೆಪಿ ಜಿಲ್ಲಾ ಉಪಾಧ್ಯಕ್ಷರಾದ ಅಂಬಾರಾಯ ಅಷ್ಠಗಿ ಕೇಂದ್ರ ಸರಕಾರದ ಚೊಚ್ಚಲ ಬಜೆಟ್ ಮಂಡನೆಯನ್ನು ಸ್ವಾಗತಿಸಿದ್ದಾರೆ.
ಇದು ಬಡವರ ಆರ್ಥಿಕ ಬಲವರ್ಧನಗೆ ಸಹಕಾರಿಯಾಗಲಿದೆ.ಮತ್ತು ಯುವಜನರಿಗೂ ಉತ್ತಮ ಭವಿಷ್ಯವನ್ನು ಒದಗಿಸುವ ನಿಟ್ಟಿನಲ್ಲಿ ಪ್ರಮುಖವಾಗಿದೆ. ಕೇಂದ್ರ ಸರ್ಕಾರದ ಬಜೆಟ್ ಜನಪರ, ರೈತ ಹಾಗೂ ಮಹಿಳೆಯರ ಸಬಲಿಕರಣಕ್ಕೆ ಒತ್ತು ನೀಡುವ ಮೂಲಕ ಎಲ್ಲರೂ ಮೆಚ್ಚುವ ಸ್ವಾಗತಾರ್ಹ ಬಜೆಟ್ ಇದಾಗಿದೆ ಎಂದರು.
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…