ಶಹಾಬಾದ: ಅಂಗವಿಕಲರ ವಿಧವಾ ವೇತನ ಹಾಗೂ ಹಿರಿಯ ನಾಗರಿಕರ ವೇತನ ಕಡಿತಗೊಂಡಿದ್ದು, ಅದನ್ನು ಮರು ಆದೇಶ ಮಾಡಿ ಜೋಡಣೆಯಾಗುವಂತೆ ಕ್ರಮಕೈಗೊಳ್ಳಬೇಕೆಂದು ಆಗ್ರಹಿಸಿ ಮಂಗಳವಾರ ವಿಕಲಚೇತನರ ಕ್ಷೇಮಾಭಿವೃದ್ಧಿ ಸಂಘದ ಜಿಲ್ಲಾಧ್ಯಕ್ಷ ಮಲ್ಲೇಶಿ ಭಜಂತ್ರಿ ಉಪತಹಸೀಲ್ದಾರ ಅವರಿಗೆ ಮನವಿ ಪತ್ರ ಸಲ್ಲಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಮಲ್ಲೇಶಿ ಭಜಂತ್ರಿ ಅವರು, ಅಂಗವಿಕಲರ ವಿಧವಾ ವೇತನ ಹಾಗೂ ಹಿರಿಯ ನಾಗರಿಕರ ವೇತನ ಕಡಿತಗೊಂಡಿದ್ದರಿಂದ ಹಣವಿಲ್ಲದೇ ತೊಂದರೆಗೆ ಈಡಾಗಿದ್ದಾರೆ.ಅಲ್ಲದೇ ಅದಕ್ಕಾಗಿ ತಹಸೀಲ್ ಕಾರ್ಯಾಲಯಕ್ಕೆ ತಿರುಗಿ ತಿರುಗಿ ಸಾಕಾಗಿ ಹೋಗಿದೆ.ಆದ್ದರಿಂದ ಈ ಕೂಡಲೇ ವಯಸ್ಸಾಗ ಹಿರಿಯ ಜೀವಿಗಳು ಕಚೇರಿಗೆ ಬರಲು ಸಾಧ್ಯವಾಗುತ್ತಿಲ್ಲ.
ಆದ್ದರಿಂದ ಗ್ರಾಮಲೆಕ್ಕಿಗರು ಪ್ರತಿ ಗ್ರಾಮಕ್ಕೆ ಬಂದು ಈ ಬಗ್ಗೆ ಪರಿಶೀಲಿಸಿ ಕ್ರಮಕೈಗೊಳ್ಳಲು ತಹಸೀಲ್ದಾರರು ಕ್ರಮಕೈಗೊಳ್ಳಬೇಕು. ಒಂದು ವೇಳೆ ನಿರ್ಲಕ್ಷ್ಯ ವಹಿಸಿದರೇ ಸೆಪ್ಟೆಂಬರ್ ೪ ರಂದುತಹಸೀಲ್ದಾರ ಕಚೇರಿಯ ಮುಂಭಾಗದಲ್ಲಿ ಪ್ರತಿಭಟನೆ ಹಮ್ಮಿಕೊಳ್ಳಲಾಗುತ್ತದೆ ಎಂದು ಹೇಳಿದರು. ನಂತರ ಉಪತಹಸೀಲ್ದಾರ ಮಲ್ಲಿಕಾರ್ಜುನರೆಡ್ಡಿ ಅವರಿಗೆ ಮನವಿ ಪತ್ರ ಸಲ್ಲಿಸಿದರು.
ಕಲಬುರಗಿ: ಅಫಜಲಪುರ ತಾಲೂಕಿನ ಸೊನ್ನ ಗ್ರಾಮದ ನಿವಾಸಿ ಆನಂದಪ್ಪ ಶರಣಪ್ಪ ಉಮ್ಮನಗೋಳ್(೮೦) ಅವರು ಸೋಮವಾರ ಬೆಳಗ್ಗೆ ವಯೋಸಹಜವಾಗಿ ನಿಧನರಾದರು. ಮೃತರು…
ಕಲಬುರಗಿ: ಸಂಘಸಂಸ್ಥೆಗಳು ಸಾದಕರನ್ನು ಗುರುತಿಸಿ ಪ್ರಶಸ್ತಿ ಪುರಸ್ಕಾರಗಳನ್ನು ನೀಡುವ ಮುಖಾಂತರಾ ಅವರ ಜವಾಬ್ದಾರಿ ಹೆಚ್ಚಿಸುವುದರಜೋತೆಯಲ್ಲಿ ಸಾಮಾಜಿಕ ಕೆಲಸಗಳನ್ನು ಮಾಡುತ್ತಿರುವುದು ಸಮಾಜಕ್ಕೆ…
ಕಲಬುರಗಿ; ಹೈದ್ರಾಬಾದ್- ಕರ್ನಾಟಕ ಶಿಕ್ಷಣ ಸಂಸ್ಥೆಯ PDACE ಸಭಾಂಗಣದಲ್ಲಿ ನಡೆದ ಕಲ್ಯಾಣ ಕರ್ನಾಟಕ startup conclave ಇಂದು ದಕ್ಷಣ ಶಾಸಕ…
ಕಲಬುರಗಿ : ಒತ್ತಡದ ಬದುಕಿನಲ್ಲಿ ಸಂಗೀತ ಆಲಿಸುವುದರಿಂದ ಮಾನಸಿಕ ನೆಮ್ಮದಿ, ಶಾಂತಿ ದೊರೆಯಲು ಸಾಧ್ಯವಿದೆ. ಅನೇಕ ಜನ ಸಂಗೀತ ಕಲಾವಿದರಿಂದು…
ಕಲಬುರಗಿ; ಅಲ್ಪಸುಖಕ್ಕಾಗಿ ಯುವ ಜನತೆ ಮಾದಕ ಪದಾರ್ಥಗಳಿಗೆ ದಾಸರಾಗಿ ತಮ್ಮ ಜೀವನ ಹಾಳು ಮಾಡಿಕೊಳ್ಳಬಾರದು ಎಂದು ಜಿಲ್ಲಾ ತಂಬಾಕು ನಿಯಂತ್ರಣ…
ಸೇಡಂ (ಕಲಬುರಗಿ); ಜಿಲ್ಲೆಯ ಸೇಡಂನ ಮಾತೋಶ್ರೀ ಮಹಾದೇವಮ್ಮ ನಾಗಪ್ಪ ಮುನ್ನೂರ್ ಪ್ರತಿಷ್ಠಾನ ಕೊಡಮಾಡುವ `ಅಮ್ಮ ಪ್ರಶಸ್ತಿ’ 24ನೇ ವರ್ಷದ ಸಮಾರಂಭವು…