ಬಿಜೆಪಿ ವಾಮಮಾರ್ಗ ಅನುಸರಿಸಿ ಗೆಲ್ಲುವ ಪ್ರಯತ್ನ ಮಾಡುತ್ತಿದೆ: ಶಾಸಕಿ ಕನೀಜ್ ಫಾತೀಮಾ

0
39

ಕಲಬುರಗಿ: ಇಂದು ಬೆಳಿಗ್ಗೆ 7 ಗಂಟೆಯಿಂದ ಮಹಾನಗರ ಪಾಲಿಕೆಗೆ ಚುನಾವಣೆಗೆ ಮತದಾನ ಪ್ರಕ್ರಿಯೆ ಅರಂಭವಾಗಿದೆ, ಉತ್ತರ ಕ್ಷೇತ್ರದ ಕಾಂಗ್ರೆಸ್ ಶಾಸಕಿ ಖನೀಜ್ ಫಾತೀಮಾ ನಗರದ ಪಿಡಬ್ಲೂಡಿ ಕಚೇರಿಯಲ್ಲಿ ವಾರ್ಡ್ ಸಂಖ್ಯೆ 50ರ ಮತಗಟ್ಟೆ ಸಂಖ್ಯೆ 427ರಲ್ಲಿ ತಮ್ಮ ಹಕ್ಕು ಚಲಾಯಿಸಿದರು.

ಮತದಾನದ ಬಳಿಕ ಮಾತನಾಡಿದ ಶಾಸಕಿ ಖನೀಜ್ ಫಾತೀಮಾ, ಬಿಜೆಪಿ ವಾಮಮಾರ್ಗ ಅನುಸರಿಸಿ ಚುನಾವಣೆ ಗೆಲ್ಲುವ ಪ್ರಯತ್ನ ಮಾಡುತ್ತಿದೆ.

Contact Your\'s Advertisement; 9902492681

ನಾವು ಮಾಜಿ ಸಚಿವ, ಪತಿ ಖಮರುಲ್ ಇಸ್ಲಾಂ ಮರಣದ ನಂತರ ಇದು ಮೊದಲನೇ ಪಾಲಿಕೆ ಚುನಾವಣೆಯಾಗಿದೆ. ಅವರ ಮರಣದಿಂದ ಈ ಚುನಾವಣೆಯಲ್ಲಿ ಒಂದಿಷ್ಟು ಹಿನ್ನಡೆಯಾಗಿದೆ. ಆದರೂ ಪತಿಯ ಹಾದಿಯಲ್ಲಿಯೇ ಚುನಾವಣೆ ಗೆಲ್ಲಲು ಪ್ರಯತ್ನ ಮಾಡಿ ಬಹುಮತದೊಂದಿಗೆ ಅಧಿಕಾರದ ಗದ್ದುಗೆ ಹಿಡಿಯುವ ವಿಶ್ವಾಸ ಇದೆ ಎಂದರು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here