ಶಾಸಕ ದತ್ತಾತ್ರೇಯ ಪಾಟೀಲ್ ಕಲಬುರಗಿಯಲ್ಲಿ ಮತದಾನ

0
31

ಕಲಬುರಗಿ: ಮಹಾನಗರ ಪಾಲಿಕೆ ಚುನಾವಣೆ ಹಿನ್ನೆಲೆಯಲ್ಲಿ ಇಂದು ವಾರ್ಡ್ ನಂಬರ 24ರ ಬೂತ್ ಸಂಖ್ಯೆ196ರಲ್ಲಿ ಕೆಕೆಆರ್ಡಿಬಿ ಅಧ್ಯಕ್ಷ ಶಾಸಕರಾದ ದತ್ತಾತ್ರೇಯ ಸಿ ಪಾಟೀಲ್ ರೇವೂರ ಮತದಾನ ಮಾಡಿದರು.

ನಂತರ ಮಾತನಾಡಿದ ಅವರು ಕಲಬುರಗಿ ನಗರದ ಸಮಗ್ರ ಅಭಿವೃದ್ಧಿಗಾಗಿ ನನ್ನ ಹಕ್ಕನ್ನು ಚಲಾಯಿಸಿದ್ದು, ನೀವೂ ಸಹ ನಿಮ್ಮ ಅತ್ಯಮೂಲ್ಯ ಮತದಾನದ ಹಕ್ಕನ್ನು ಚಲಾಯಿಸುವ ಮೂಲಕ ಭಾರತೀಯ ಜನತಾ ಪಕ್ಷದ ಅಭ್ಯರ್ಥಿಗಳನ್ನು ಗೆಲ್ಲಿಸಿ ಎಂದು ಮನವಿ ಮಾಡಿದರು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here