ವೀರಶೈವ ಸಮಾಜದ ನೂತನ ಪದಾಧಿಕಾರಿಗಳಿಗೆ ಸನ್ಮಾನ

0
127

ಶಹಾಬಾದ: ತಾಲೂಕಿನ ವೀರಶೈವ ಸಮಾಜದ ನೂತನ ಅಧ್ಯಕ್ಷ ಸೂರ್ಯಕಾಂತ ಕೋಬಾಳ, ಮಹಿಳಾ ಅಧ್ಯಕ್ಷೆ ಲಕ್ಷ್ಮಿಬಾಯಿ ರಾವೂರ ಹಾಗೂ ಪದಾಧಿಕಾರಿಗಳನ್ನುರಾವೂರಿನ ಸಿದ್ದಲಿಂಗೇಶ್ವರ ಸಂಸ್ಥಾನ ಮಠದ ಸಿದ್ದಲಿಂಗ ದೇವರು ಸನ್ಮಾನಿಸಿದರು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here