ಶಿಕ್ಷಕರು, ಶಿಕ್ಷಕೇತರ ಸಿಬ್ಬಂದಿಗಳಿಗೆ ಸನ್ಮಾನ

0
16

ಕಲಬುರಗಿ: ರೋಟರಿ ಕ್ಲಬ್ ಆಫ್ ಮಿಡ್ ಟೌನ್ ವತಿಯಿಂದ ರೋಟರಿ ಕ್ಲಬ್ ಪೋಷಿತ ಶ್ರೀವಿಠ್ಠಲರಾವ ತುಕಾರಾಮ ಸುತ್ರಾವೆ ಪ್ರಾಥಮಿಕ ಹಾಗೂ ಪ್ರೌಢ ಶಾಲೆಯ ಮುಖ್ಯೋಪಾಧ್ಯಾಯ ಎಸ್.ಎಸ್.ಪಾಟೀಲ, ಹಾಗೂ ಪ್ರಧಮಿಕ ಶಾಲೆಯ ಮುಖ್ಯೋಪಾಧ್ಯಾಯ ರಮೇಶ ಹೊಸಪೇಟೆ ಸೇರಿದಂತೆ ಎಲ್ಲ ಶಿಕ್ಷಕ ಹಾಗೂ ಶಿಕ್ಷಕೇತರ ಸಿಬ್ಬಂದಿಯನ್ನು ಶಾಲು ಹೊಂದಿಸಿ ಸನ್ಮಾನಿಸಿ ಗೌರವ ಕಾಣಿಕೆ ನೀಡಿ ಸತ್ಕರಿಸಿದರು. ಮಿಡ್ ಟೌನ್ ಅಧ್ಯಕ್ಷ ರಾಕೇಶ ಇಟಗಿ, ಕಾರ್ಯದರ್ಶಿ ನಾಗರಾಜ ಪಾಟೀಲ, ಸದಸ್ಯರಾದ ವಾಮನರೆಡ್ಡಿ, ಶಿವಚಂದ್ರ ರತ್ನಾಪೂರಕರ್ ಹಾಗೂ ರೋಟರಿ ಸಹಾಯಕ ಮಲ್ಲಿಕಾರ್ಜುನ ಬಿರಾದಾರ ಇದ್ದರು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here