ಕಲಬುರಗಿ: ಕಲಬುರಗಿ ಮಹಾನಗರ ಪಾಲಿಕೆಯ ಒಟ್ಟು 55 ವಾರ್ಡ್ಗಳಿಗೆ ನಡೆದ ಸಾರ್ವತ್ರಿಕ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷವು 27 ಸ್ಥಾನಗಳನ್ನು ಗೆದ್ದು ಅತಿದೊಡ್ಡ ಪಕ್ಷವಾಗಿ ಹೊರಹೊಮ್ಮಿದೆ. ಬಿಜೆಪಿ 23 ಸ್ಥಾನ, ಜೆಡಿಎಸ್ 4 ಸ್ಥಾನದಲ್ಲಿ ಜಯಗಳಿಸಿದ್ದು, ಉಳಿದಂತೆ ಒಂದು ಸ್ಥಾನದಲ್ಲಿ ಪಕ್ಷೇತರ ಅಭ್ಯರ್ಥಿ ಜಯದ ನಗೆ ಬೀರಿದ್ದಾರೆ.
ವಾರ್ಡ್ 5ರಲ್ಲಿ ಬಿ.ಜೆ.ಪಿ. ಅಭ್ಯರ್ಥಿ ಗಂಗಮ್ಮ ಬಸವರಾಜ ಅವರು ಅತೀ ಹೆಚ್ಚು 3238 ಮತಗಳ ಅಂತರದಿಂದ ಜಯಗಳಿಸಿದ್ದರೆ, ವಾರ್ಡ್ ಸಂಖ್ಯೆ 46ರಲ್ಲಿ ಬಿ.ಜೆ.ಪಿ ಅಭ್ಯರ್ಥಿ ವಿಶಾಲ ದರ್ಗಿ ಅವರು ಅತೀ ಕಡಿಮೆ 10 ಮತಗಳ ಅಂತರದಲ್ಲಿ ಗೆಲುವು ಸಾಧಿಸಲು ಶಕ್ತರಾಗಿದ್ದಾರೆ.
ಸೋಮವಾರ ಬೆಳಿಗ್ಗೆ 8 ಗಂಟೆಯಿಂದಲೆ ಆರಂಭವಾದ ಮತ ಎಣಿಕೆ ಪ್ರಕ್ರಿಯೆ ಮಧ್ಯಾಹ್ನದ ಹೊತ್ತಿಗೆ ಮುಕ್ತಾಯವಾಗಿದ್ದ್ದು, ವಾರ್ಡ್ವಾರು ಮತಗಳ ಪಡೆದ ವಿವರ ಕೆಳಕಂಡಂತಿದೆ.
ವಾಡಿ (ಕಲಬುರಗಿ): ಪಟ್ಟಣದ ಡಾ.ಬಿ.ಆರ್.ಅಂಬೇಡ್ಕರ್ ಅವರ ವೃತ್ತದಲ್ಲಿರುವ ಬಾಬಾಸಾಹೇಬರ ಪುತ್ಥಳಿಗೆ ಮಾಲಾರ್ಪಣೆ ಮಾಡಿ ಸಂವಿಧಾನ ಪೂರ್ವ ಪೀಠಿಕೆ ಓದುವ ಮೂಲಕ…
ಕಲಬುರಗಿ: ಕಾಂಗ್ರೆಸ್ ಪಕ್ಷದ ಅಂಗ ಸಂಖ್ಯೆ ಸೇವಾದಳ ಯಂಗ್ ಬ್ರಿಗೇಡ್ ಸದಸ್ಯತ್ವ ಅಭಿಯಾನ ನ.20ರಿಂದ ರಾಜ್ಯವ್ಯಾಪಿ ಆರಂಭ ಮಾಡಲಾಗಿದ್ದು, ಆಸಕ್ತರು…
ಕಲಬುರಗಿ: ಜೀವನದಲ್ಲಿ ಹತ್ತನೇ ಮತ್ತು ಪಿಯುಸಿ ಬಹಳ ಮಹತ್ವದ ಘಟ್ಟಗಳು. ಇವೆರಡು ನಮ್ಮ ಭವಿಷ್ಯವನ್ನು ನಿರ್ಧರಿಸುತ್ತವೆ. ವಿದ್ಯಾರ್ಥಿಗಳು ಅಚಲವಾದ ಆತ್ಮವಿಶ್ವಾಸದಿಂದ…
ಸೇಡಂ : ತಮ್ಮ ಬೌದ್ಧಿಕ ವಿಕಾಸದಲ್ಲಿಯೇ ಮಹಿಳೆಯರ ಅಸ್ತಿತ್ವವಿದೆ ಎಂದು ಕೇಂದ್ರ ಸಾಹಿತ್ಯ ಅಕಾಡೆಮಿ ಸದಸ್ಯ ಡಾ.ಬಸವರಾಜ ಸಾದರ ಹೇಳಿದರು.…
ಕಲಬುರಗಿ: ಅಫಜಲಪುರ ತಾಲೂಕಿನ ಸೊನ್ನ ಗ್ರಾಮದ ನಿವಾಸಿ ಆನಂದಪ್ಪ ಶರಣಪ್ಪ ಉಮ್ಮನಗೋಳ್(೮೦) ಅವರು ಸೋಮವಾರ ಬೆಳಗ್ಗೆ ವಯೋಸಹಜವಾಗಿ ನಿಧನರಾದರು. ಮೃತರು…
ಕಲಬುರಗಿ: ಸಂಘಸಂಸ್ಥೆಗಳು ಸಾದಕರನ್ನು ಗುರುತಿಸಿ ಪ್ರಶಸ್ತಿ ಪುರಸ್ಕಾರಗಳನ್ನು ನೀಡುವ ಮುಖಾಂತರಾ ಅವರ ಜವಾಬ್ದಾರಿ ಹೆಚ್ಚಿಸುವುದರಜೋತೆಯಲ್ಲಿ ಸಾಮಾಜಿಕ ಕೆಲಸಗಳನ್ನು ಮಾಡುತ್ತಿರುವುದು ಸಮಾಜಕ್ಕೆ…