ನಿವೃತ್ತ ಶಿಕ್ಷಕರಿಗೆ ಸನ್ಮಾನ

0
10

ಕಲಬುರಗಿ: ನಗರದ ರೋಟರಿ ಕ್ಲಬ್ ಸಭಾಗಂಣದಲ್ಲಿ ಶಿಕ್ಷಕರ ದಿನಾಚರಣೆ ಅಂಗವಾಗಿ ನಿವೃತ್ತ ಶಿಕ್ಷಕರಿಗೆ ಸನ್ಮಾನಿಸಿ ಗೌರವಿಸಲಾಯಿತು. ತಹಸೀಲ್ದಾರರಾದ  ಪ್ರಕಾಶ ಕುದುರಿ, ಕ್ಷೇತ್ರ ಶಿಕ್ಷಣಾಧಿಕಾರಿಗಳು  ದಕ್ಷಿಣ ವಲಯದ ಶಂಕ್ರಮ್ಮ ಢವಳಗಿ, ಎಸ್.ಓ.ಪಿ ಪ್ರಕಾರ ಹಾಗೂ ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿಗಳು, ಶಿಕ್ಷಕರ ಸಂಘಗಳ ಅಧ್ಯಕ್ಷರು, ಕಾರ್ಯದರ್ಶಿಗಳು, ಸದಸ್ಯರು, ವಿವಿಧ ಶಾಲೆಗಳು ಮುಖ್ಯಗುರುಗಳು ಶಿಕ್ಷಕರು ಹಾಜರಿದ್ದರು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here