Monday, July 15, 2024
ಮನೆಬಿಸಿ ಬಿಸಿ ಸುದ್ದಿಶಾಸಕಿ ಕನೀಜ್ ಫಾತೀಮಾ ಅಂಗವಿಕಲರಿಗೆ ದ್ವಿಚಕ್ರ ವಾಹನ ಹಸ್ತಾಂತರ

ಶಾಸಕಿ ಕನೀಜ್ ಫಾತೀಮಾ ಅಂಗವಿಕಲರಿಗೆ ದ್ವಿಚಕ್ರ ವಾಹನ ಹಸ್ತಾಂತರ

ಕಲಬುರಗಿ: ಜಿಲ್ಲಾ ವಿಕಲಚೇತನ ಹಾಗೂ ಹಿರಿಯ ನಾಗರಿಕರ ಸಬಲಿಕರಣ ಇಲಾಖೆಯ ವತಿಯಿಂದ ಕಲಬುರಗಿ ಉತ್ತರ ಮತಕ್ಷೇತ್ರದ ಶಾಸಕಿ ಅವರು ನೇತೃತ್ವದಲ್ಲಿ ಫಾಲಾನುಭಾವಿಗಳಿಗೆ ದ್ವಿಚಕ್ರ ವಾಹನ ಹಸ್ತಾಂತರಿಸಿದರು.

ಈ ಸಂದರ್ಭದಲ್ಲಿ ಜಿಲ್ಲಾ ಅಂಗವಿಕಲ ಕಲ್ಯಾಣ ಅಧಿಕಾರಿ ಸಾಧಿಕ್ ಹುಸೇನ್ ಖಾನ್, ಶಾಸಕಿ ಪುತ್ರರಾದ ಫರಾಜ್ ಉಲ್ ಇಸ್ಲಾಂ, ಪಾಲಿಕೆ ಸದಸ್ಯ ಸಯದ್ ಅಹ್ಮದ್, ಅಜೀಮೊದ್ದಿನ್ ಸಿನ್ನಿಫರೋಶ್, ಹೈದರ್ ಅಲಿ ಬಾಗಬಾನ್, ಮೊಹಿನ್ ಖಾನ್ ಸೇರಿದಂತೆ ಹಲವರು ಇದ್ದರು.

RELATED ARTICLES

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here

- Advertisment -

Most Popular