ಜೇವರ್ಗಿ: ನಕಲಿ ಸಹಿ ಮಾಡಿ ರೈತರ ಹೆಸರಿನ ಮೇಲೆ ಸಾಲ ಪಡೆದಿರುವ ಯಡ್ರಾಮಿ ತಾಲ್ಲೂಕಿನ ಯಲಗೋಡ ಸಹಕಾರ ಸಂಘದ ಕಾರ್ಯದರ್ಶಿ ರಾಯಪ್ಪಗೌಡ ಇವರಿಗೆ ಜೇವರ್ಗಿ ಪಟ್ಟಣದ ಬಸವೇಶ್ವರ ಸರ್ಕಲ್ ಬಳಿ ರೈತರು ಬಟ್ಟೆ ಬಿಚ್ಚಿ ಮನಬಂದಂತೆ ಥಳಿಸಿದ್ದಾರೆ.
ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಕಾರ್ಯದರ್ಶಿಯಾಗಿ ಹಲವು ವರ್ಷಗಳಿಂದ ಕಾರ್ಯನಿರ್ವಹಿಸುತ್ತಿದ್ದಾರೆ. ರೈತರ ನಕಲಿ ಸಹಿ ಮಾಡಿ ಕೊಟ್ಯಂತರ ರೂ. ಲೂಟಿ ಮಾಡಿದ ಆರೋಪ ಇವರ ಮೇಲಿದೆ.
ರೈತರ ಹೆಸರಿನ ಮೇಲೆ ನಕಲಿ ಸಹಿ ಮಾಡಿದ್ದರ ಬಗ್ಗೆ ಹಾಗೂ ಸಹಕಾರ ಸಂಘವನ್ನು ದೂರುಪಯೋಗಪಡಿಸಿಕೊಂಡಿದ್ದರ ಬಗ್ಗೆ ಮೇಲಾಧಿಕಾರಿಗಳಿಗೆ ದೂರು ಸಹ ಸಲ್ಲಿಸಲಾಗಿತ್ತು. ಅಧಿಕಾರಿಗಳು ಕ್ರಮ ಕೈಗೊಳ್ಳದ ಹಿನ್ನೆಲೆಯಲ್ಲಿ ರೈತರೇ ಗೂಸಾ ನೀಡಿದ್ದಾರೆ.
ತಾಲೂಕಿನ ಹಲವು ಕಡೆ ರೈತರ ಹೆಸರಿನ ಮೇಲೆ ಸಾಲ ಪಡೆದಿರುವ ಬಗ್ಗೆ ಸಾರ್ವಜನಿಕರು ಬಾರಿ ಶಂಕೆ ವ್ಯಕ್ತಪಡಿಸಿದರು. ಇದರ ಬಗ್ಗೆ ಉನ್ನತ ಮಟ್ಟದ ತನಿಖೆಗೂ ಆಗ್ರಹಿಸಿದ್ದರು.
ಕಲಬುರಗಿ: ಕಾಂಗ್ರೆಸ್ ಪಕ್ಷದ ಅಂಗ ಸಂಖ್ಯೆ ಸೇವಾದಳ ಯಂಗ್ ಬ್ರಿಗೇಡ್ ಸದಸ್ಯತ್ವ ಅಭಿಯಾನ ನ.20ರಿಂದ ರಾಜ್ಯವ್ಯಾಪಿ ಆರಂಭ ಮಾಡಲಾಗಿದ್ದು, ಆಸಕ್ತರು…
ಕಲಬುರಗಿ: ಜೀವನದಲ್ಲಿ ಹತ್ತನೇ ಮತ್ತು ಪಿಯುಸಿ ಬಹಳ ಮಹತ್ವದ ಘಟ್ಟಗಳು. ಇವೆರಡು ನಮ್ಮ ಭವಿಷ್ಯವನ್ನು ನಿರ್ಧರಿಸುತ್ತವೆ. ವಿದ್ಯಾರ್ಥಿಗಳು ಅಚಲವಾದ ಆತ್ಮವಿಶ್ವಾಸದಿಂದ…
ಸೇಡಂ : ತಮ್ಮ ಬೌದ್ಧಿಕ ವಿಕಾಸದಲ್ಲಿಯೇ ಮಹಿಳೆಯರ ಅಸ್ತಿತ್ವವಿದೆ ಎಂದು ಕೇಂದ್ರ ಸಾಹಿತ್ಯ ಅಕಾಡೆಮಿ ಸದಸ್ಯ ಡಾ.ಬಸವರಾಜ ಸಾದರ ಹೇಳಿದರು.…
ಕಲಬುರಗಿ: ಅಫಜಲಪುರ ತಾಲೂಕಿನ ಸೊನ್ನ ಗ್ರಾಮದ ನಿವಾಸಿ ಆನಂದಪ್ಪ ಶರಣಪ್ಪ ಉಮ್ಮನಗೋಳ್(೮೦) ಅವರು ಸೋಮವಾರ ಬೆಳಗ್ಗೆ ವಯೋಸಹಜವಾಗಿ ನಿಧನರಾದರು. ಮೃತರು…
ಕಲಬುರಗಿ: ಸಂಘಸಂಸ್ಥೆಗಳು ಸಾದಕರನ್ನು ಗುರುತಿಸಿ ಪ್ರಶಸ್ತಿ ಪುರಸ್ಕಾರಗಳನ್ನು ನೀಡುವ ಮುಖಾಂತರಾ ಅವರ ಜವಾಬ್ದಾರಿ ಹೆಚ್ಚಿಸುವುದರಜೋತೆಯಲ್ಲಿ ಸಾಮಾಜಿಕ ಕೆಲಸಗಳನ್ನು ಮಾಡುತ್ತಿರುವುದು ಸಮಾಜಕ್ಕೆ…
ಕಲಬುರಗಿ; ಹೈದ್ರಾಬಾದ್- ಕರ್ನಾಟಕ ಶಿಕ್ಷಣ ಸಂಸ್ಥೆಯ PDACE ಸಭಾಂಗಣದಲ್ಲಿ ನಡೆದ ಕಲ್ಯಾಣ ಕರ್ನಾಟಕ startup conclave ಇಂದು ದಕ್ಷಣ ಶಾಸಕ…