ಸುರಪುರ: ತಾಲೂಕಿನ ಮಾಲಗತ್ತಿ ಗ್ರಾಮದ ಅಂಗನವಾಡಿ ಸಂಖ್ಯೆ ೨ರ ಕಾರ್ಯಕರ್ತೆ ಮಕ್ಕಳಿಗೆ ಬರುವ ಆಹಾರ ಧಾನ್ಯಗಳನ್ನು ದುರಪಯೋಗ ಮಾಡಿಕೊಳ್ಳುತ್ತಿದ್ದು,ತನಿಖೆ ನಡೆಸಿ ಅವರ ಮೇಲೆ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿ ಮಾಲಗತ್ತಿ ಗ್ರಾಮದ ಅನೇಕ ಜನರು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಅಭೀವೃಧ್ಧಿ ಇಲಾಖೆ ಅಧಿಕಾರಿಗೆ ಮನವಿ ಸಲ್ಲಿಸಿದರು.
ಈ ಸಂದರ್ಭದಲ್ಲಿ ಮುಖಂಡರಾದ ವೆಂಕೋಬ ಹವಲ್ದಾರ್,ಮಾನಪ್ಪ ಕಮತಗಿ,ಹುಸೇನ್ ಪಟೇಲ್,ದೇವಿಂದ್ರಪ್ಪಗೌಡ ಪೊಲೀಸ್ ಪಾಟೀಲ್,ನಾಗು ಹೆಗ್ಗಣದೊಡ್ಡಿ,ಅಂಬ್ರೇಶ ಮಾಲಗತ್ತಿ,ಮಹಾದೇವಪ್ಪ ಸಾಹುಕಾರ್,ಅರುಣ ಸತ್ಯಂಪೇಟೆ,ಸಯ್ಯದ್ ಬಾಷಾ ಮಕಾಂದಾರ್,ಭೀಮಣ್ಣ ಚೆನ್ನೂರು,ಸುರೇಶಗೌಡ್ರು,ಜನಪ್ಪ ಗಂಗನಾಳ ಸೇರಿದಂತೆ ಅನೇಕರಿದ್ದರು.
ಚಿಂಚೋಳಿ : ಪ್ರವಾದಿ ಮಹ್ಮದ ಪೈಗಂಬರ್ ಅವರನ್ನು ಅವಮಾನಿಸಿದ ನರಸಿಂಹಾನಂದ ಸರಸ್ವತಿ ಸ್ವಾಮಿಗಳ ವಿರುದ್ಧ ಪ್ರಕರಣ ದಾಖಲಿಸಬೇಕು ಎಂದು ಆಗ್ರಹಿಸಿ…
ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…
ಕಲಬುರಗಿ; ಕನಾ೯ಟಕ ರಾಜ್ಯ ತಳವಾರ ಮಹಾಸಭಾ ಕಲಬುರಗಿ ಜಿಲ್ಲಾಧ್ಯಕ್ಷರಾದ ಚಂದ್ರಕಾಂತ ದಶರಥ ತಳವಾರ ಅವರ ಅಧ್ಯಕ್ಷತೆಯಲ್ಲಿ ಇಂದು ಆನಂದ ನಿಲಯ…
ಕಲಬುರಗಿ; ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್ ಅವರು ಶನಿವಾರ ಶಹಾಬಾದ ರಸ್ತೆಯಲ್ಲಿರುವ ನಂದೂರ-ಕೆಸರಟಗಿ ಮತ್ತು ಹುಮನಾಬಾದ ರಸ್ತೆಯಲ್ಲಿರುವ ಕಪನೂರ ಕೈಗಾರಿಕಾ…
ಶಹಾಬಾದ: ಕರ್ನಾಟಕದ ಬಹುಮತ ಸರಕಾರವನ್ನು ಬೀಳಿಸಲು ಇಲ್ಲಸಲ್ಲದ ಆರೋಪ ಮಾಡುವ ಮೂಲಕ ಸಿಎಂ ರಾಜೀನಾಮೆಗೆ ಒತ್ತಾಯ ಮಡುತ್ತಿರುವ ಬಿಜೆಪಿ ಹಾಗೂ…
ಶಹಾಬಾದ:ಪ್ರತಿ ಮನೆಗೂ ನೀರು ದೊರಿಸಿಕೊಡುವ ಉದ್ದೇಶದಿಂದ ನಡೆಯುವ ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಬೇಕೆಂದು ಕಾಂಗ್ರೆಸ್ ಮುಖಂಡ ಮೃತ್ಯುಂಜಯ್ ಹಿರೇಮಠ ಹೇಳಿದರು.…