ಕಲಬುರಗಿ: ನಗರದ ಆಳಂದ ರಸ್ತೆಯಲ್ಲಿರುವ ಕೆ.ಎಚ್.ಬಿ ಗ್ರೀನ್ ಪಾರ್ಕ್ ಬಡಾವಣೆಯಲ್ಲಿ ಗಣೇಶ ಚತುರ್ಥಿಯ ಆಚರಣೆ ಶುಕ್ರವಾರ ಸಂಭ್ರಮ, ಸಡಗರದಿಂದ ಜರುಗಿತು.
ಗಣೇಶ ಚತುರ್ಥಿ ಹಬ್ಬದ ನಿಮಿತ್ಯ ಚಿಕ್ಕ ಮಕ್ಕಳು ಗಣೇಶ ಮೂರ್ತಿಯನ್ನು ತಂದು ಭಕ್ತಿಯಿಂದ ವಿಶೇಷ ಪೂಜೆ ಸಲ್ಲಿಸಿದರು. ಸಂಭ್ರಮಾಚರಣೆಯಲ್ಲಿ ಶಿವಕಾಂತ ಚಿಮ್ಮಾ, ಸುನಿಲ್ ಪೂಜಾರಿ, ಬಸವರಾಜ ಹೆಳವರ ಯಾಳಗಿ, ವಿದ್ಯಾಶ್ರೀ ಹೆಳವರ, ಬಸವರಾಜ ರಟಕಲ್, ಅಭಿ ರಟಕಲ್, ಅವಿನಾಶ್ ಹೆಳವರ, ರೇವಣಸಿದ್ದಪ್ಪ ಚಿಮ್ಮಾ, ಭವಾನಿ ಚಿಮ್ಮಾ, ಸುಪ್ರೀತ ಹೆಳವರ, ಸುದಿಕ್ಷಾ ಹೆಳವರ, ಅನನ್ಯ, ಸಮರ್ಥ ಹೂಗಾರ, ಸಂಪ್ರೀತ ಹೂಗಾರ ಮತ್ತು ಇನ್ನಿತರರಿದ್ದರು.
ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…
ಕಲಬುರಗಿ; ಕನಾ೯ಟಕ ರಾಜ್ಯ ತಳವಾರ ಮಹಾಸಭಾ ಕಲಬುರಗಿ ಜಿಲ್ಲಾಧ್ಯಕ್ಷರಾದ ಚಂದ್ರಕಾಂತ ದಶರಥ ತಳವಾರ ಅವರ ಅಧ್ಯಕ್ಷತೆಯಲ್ಲಿ ಇಂದು ಆನಂದ ನಿಲಯ…
ಕಲಬುರಗಿ; ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್ ಅವರು ಶನಿವಾರ ಶಹಾಬಾದ ರಸ್ತೆಯಲ್ಲಿರುವ ನಂದೂರ-ಕೆಸರಟಗಿ ಮತ್ತು ಹುಮನಾಬಾದ ರಸ್ತೆಯಲ್ಲಿರುವ ಕಪನೂರ ಕೈಗಾರಿಕಾ…
ಶಹಾಬಾದ: ಕರ್ನಾಟಕದ ಬಹುಮತ ಸರಕಾರವನ್ನು ಬೀಳಿಸಲು ಇಲ್ಲಸಲ್ಲದ ಆರೋಪ ಮಾಡುವ ಮೂಲಕ ಸಿಎಂ ರಾಜೀನಾಮೆಗೆ ಒತ್ತಾಯ ಮಡುತ್ತಿರುವ ಬಿಜೆಪಿ ಹಾಗೂ…
ಶಹಾಬಾದ:ಪ್ರತಿ ಮನೆಗೂ ನೀರು ದೊರಿಸಿಕೊಡುವ ಉದ್ದೇಶದಿಂದ ನಡೆಯುವ ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಬೇಕೆಂದು ಕಾಂಗ್ರೆಸ್ ಮುಖಂಡ ಮೃತ್ಯುಂಜಯ್ ಹಿರೇಮಠ ಹೇಳಿದರು.…
ಶಹಾಬಾದ :ನಗರದ ಬೌದ್ಧ ವಿಹಾರದಲ್ಲಿ ರವಿವಾರ ಹಮ್ಮಿಕೊಂಡ 68ನೇ ಧಮ್ಮಚಕ್ರ ಪ್ರವರ್ತನಾ ದಿನದ ಅಂಗವಾಗಿ ಕಲಬುರ್ಗಿಯಲ್ಲಿ ಅ.13 ಮತ್ತು 14…