ಸುರಪುರ: ರಾಜ್ಯದಲ್ಲಿ ಕೋವಿಡ್ ನಿಯಮಗಳು ಜಾರಿಯಿರುವ ಕಾರಣದಿಂದ ಲಕ್ಷ್ಮೀಪುರ ಶ್ರೀಮರಡಿ ಮಲ್ಲಿಕಾರ್ಜುನ ದೇವರ ಜಾತ್ರಾ ಮಹೋತ್ಸವವನ್ನು ರದ್ದು ಮಾಡಿರುವುದಾಗಿ ತಹಸೀಲ್ದಾರ್ ಸುಬ್ಬಣ್ಣ ಜಮಖಂಡಿ ತಿಳಿಸಿದ್ದಾರೆ.
ಇದೇ 13ನೇ ತಾರೀಖು ಸೋಮವಾರ ನಡೆಯಬೇಕಿದ್ದ ಜಾತ್ರೆಯನ್ನು ಕೋವಿಡ್ ಕಾರಣದಿಂದ ರದ್ದುಗೊಳಿಸಲಾಗಿದೆ.ಸರಕಾರ ಯಾವುದೇ ಜಾತ್ರೆ ಸಮಾರಂಭಗಳನ್ನು ನಿಷೇಧಿಸಿ ಆದೇಶ ಹೊರಡಿಸೊರುವ ಹಿನ್ನೆಲೆಯಲ್ಲಿ ಜಾತ್ರೆಯನ್ನು ರದ್ದುಗೊಳಿಸಲಾಗಿದೆ. ದೇವಸ್ಥಾನದಲ್ಲಿ ಪೂಜಾ ಕಾರ್ಯಕ್ರಮವನ್ನು ಅರ್ಚಕರು ನಡೆಸಲು ಮಾತ್ರ ಅವಕಾಶ ನೀಡಲಾಗುವುದು,ಆದರೆ ಯಾವುದೇ ರೀತಿಯಲ್ಲಿ ಹೆಚ್ಚಿನ ಸಂಖ್ಯೆಯ ಜನ ಸೇರುವಂತಿಲ್ಲ,ಆಟಿಕೆ,ತಿನಿಸು ಮತ್ತಿತರೆ ವಸ್ತುಗಳ ಮಾರಾಟದ ಅಂಗಡಿಗಳನ್ನು ಹಾಕುವಂತಿಲ್ಲ.ಆದೇಶವನ್ನು ಉಲ್ಲಂಘಿಸಿದಲ್ಲಿ ಅಂತವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಪತ್ರಿಕಾ ಪ್ರಕಟಣೆ ಮೂಲಕ ತಿಳಿಸಿದ್ದಾರೆ.
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…
ಚಿಂಚೋಳಿ: ಸಿದ್ದಶ್ರೀ ಕಾರ್ಖಾನೆ ಪ್ರಾರಂಭ ಮಾಡಲು ರೈತರು ಹಗಲು ರಾತ್ರಿ ಎನ್ನದೆ ಬಸವೇಶ್ವರ ಉತ್ತರ ಬಳಿ ಧರಣಿಯಲ್ಲಿ ಹೋರಾಟ ಮಾಡುತ್ತಿದ್ದು.…
ಕಲಬುರಗಿ: ನವೆಂಬರ್ 29 ರಿಂದ 2 ಡಿಸೇಂಬರ್ ವರೆಗೆ ತಮಿಳುನಾಡಿನ ಅಲಗಪ್ಪ ವಿಶ್ವವಿದ್ಯಾಲಯ ಕರೈಕುಡಿಯಲ್ಲಿ ನಡೆಯುವ ದಕ್ಷಿಣ ಭಾರತ ಅಂತರ…
ಕಲಬುರಗಿ: ನಗರದ ವಾರ್ಡ ನಂ.51.ರ ಜೇವರ್ಗಿ ಕಾಲೋನಿ ವಾಟರ್ ಟ್ಯಾಂಕ್ ಹತ್ತಿರದ ಉದ್ಯವನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ ಖರ್ಗೆ…