ಜೇವರ್ಗಿ:ಇಲ್ಲಿನ ಶಾಸ್ತ್ರಿ ಚೌಕ್ ನಲ್ಲಿ ಪ್ರತಿವರ್ಷದಂತೆ ಈ ವರ್ಷವೂ 21 ದಿನದ ಗಣೇಶ ಮೂರ್ತಿಯನ್ನು ಕುಡಿಸಲಾಯಿತು.
ಕೊರೋನ ನಿಯಮಗಳನ್ನು ಪಾಲಿಸಿ ಸರಳ ವಾಗಿ ಯಾವುದೇ ರೀತಿಯ ಅದ್ದೂರಿ ಮೆರವಣಿಗೆ ಇಲ್ಲದೆ ಗಣೇಶನನ್ನು ಪ್ರತಿಷ್ಠಾಪನೆ ಮಾಡಲಾಯಿತು.
ಪ್ರಥಮ ಪೂಜೆ ನೆರವೇರಿತು ಈ ಸಂದರ್ಭದಲ್ಲಿ ಪಿಎಸ್ಐ ಮಂಜು ರವರು ಗಣೇಶನಿಗೆ ಕರ್ಪುರ ಬೆಳಗಿಸಿದರು , ಶ್ರೀರಾಮ ಸೇನೆ ಜಿಲ್ಲಾ ಅಧ್ಯಕ್ಷರಾದ ಈಶ್ವರ್ ಹಿಪ್ಪರಗಿ, ಸಿದ್ದಣ್ಣಗೌಡ ಪಾಟೀಲ ಮಾವನೂರ ,ಕಿರಣ್ ಚನ್ನರ, ಶರಣು ಕೊಬಾಳ ,ಮಲ್ಲಿಕಾರ್ಜುನ ಸೊನ್ನದ ಹಾಗೂ ಇನ್ನಿತರ ರಾಮಸೇನೆ ಕಾರ್ಯಕರ್ತರು ಗಣೇಶನ ಭಕ್ತರು ಉಪಸ್ಥಿತರಿದ್ದರು.
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…