ಬೆಂಗಳೂರು: ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ಗೋವಿಂದರಾಜನಗರ ವಿಧಾನಸಭಾ ಕ್ಷೇತ್ರದಲ್ಲಿ ವಿವಿಧ ಅಭಿವೃದ್ದಿ ಕಾಮಗಾರಿಗಳ ಉದ್ಘಾಟನಾ ಕಾರ್ಯಕ್ರಮಗಳನ್ನು ನೆರವೇರಿಸಿದರು.
ಗೋವಿಂದರಾಜನಗರ ವಿಧಾನಸಭಾ ಕ್ಷೇತ್ರz ಅಗ್ರಹಾರ ದಾಸರಹಳ್ಳಿಯ ಹಳೆ ಸರ್ಕಾರಿ ಶಾಲಾ ಕಟ್ಟಡವನ್ನು ಉನ್ನತೀಕರಿಸಿ, ಪ್ರಾಥಮಿಕ, ಪ್ರೌಢ ಹಾಗೂ ಪದವಿಪೂರ್ವ ಕಾಲೇಜಿನ ನೂತನ ಕಟ್ಟಡ ಉದ್ಘಾಟಿಸಿ ಮಾತನಾಡಿದರು.
ಬೆಂಗಳೂರು ನಗರದಲ್ಲಿ ಒಂದು ಸರ್ಕಾರಿ ಶಾಲೆ ಈ ರೀತಿ ಅಭಿವೃದ್ದಿ ಹೊಂದಿ ತಲೆ ಎತ್ತಿ ನಿಂತಿರುವುದು ಹೆಮ್ಮೆಯ ಸಂಗತಿ. ಖಾಸಗಿ ವಲಯದ ಶಾಲೆಗಳಿಗೆ ಪೈಪೋಟಿ ನೀಡಿ ಅಷ್ಟೇ ಗುಣಮಟ್ಟದ ಶಿಕ್ಷಣ ನೀಡುವಲ್ಲಿ ಈ ಶಾಲೆಯು ಯಶ್ವಸಿಯಾಗಿದೆ. ಸಾರ್ವಜನಿಕರ ಒಳಿತಿಗೆ ಈ ಜಾಗ ಉಪಯೋಗವಾಗಿ ಇದೊಂದು ಮಾದರಿ ಶಾಲೆ ಎನಿಸಿದೆ, ನಾಗರೀಕರ ಒದಗಿಸುವ ನಿಟ್ಟಿನಲ್ಲಿ ನಮ್ಮ ಸರ್ಕಾರ ಪ್ರಯತ್ನಶೀಲವಾಗಿದೆ ಎಂದು ಹೇಳಿದರು.
ಇದೇ ಸಂದರ್ಭದಲ್ಲಿ ಸಂಗೋಳ್ಳಿ ರಾಯಣ್ಣ ಕ್ರೀಡಾ ಸಂಕೀರ್ಣದ ಆವರಣದಲ್ಲಿ ಹೊಸ ಕೋವಿಡ್ ತಪಾಸಣಾ ಕೇಂದ್ರವನ್ನು ಲೋಕಾರ್ಪಣೆಗೊಳಿಸಿಲಾಯಿತು. ವಸತಿ ಹಾಗೂ ಮೂಲಭೂತ ಸೌಕರ್ಯ ಸಚಿವರಾದ ವಿ. ಸೋಮಣ್ಣ ಗಣ್ಯರನ್ನು ಸ್ವಾಗತಿಸಿದರು.
ಸಚಿವರಾದ ಆರ್.ಅಶೋಕ್, ಗೋಪಾಲಯ್ಯ, ಸುಧಾಕರ್, ಭೈರತಿ ಬಸವರಾಜ್, ಮುನಿರತ್ನ, ಹಾಗೂ ಸಂಸದ ತೇಜಸ್ವಿ ಸೂರ‍್ಯ ಮೊದಲಾದ ಗಣ್ಯರು ಉಪಸ್ಥಿತರಿದ್ದರು.
ಕಲಬುರಗಿ: ಜೀವನದಲ್ಲಿ ಹತ್ತನೇ ಮತ್ತು ಪಿಯುಸಿ ಬಹಳ ಮಹತ್ವದ ಘಟ್ಟಗಳು. ಇವೆರಡು ನಮ್ಮ ಭವಿಷ್ಯವನ್ನು ನಿರ್ಧರಿಸುತ್ತವೆ. ವಿದ್ಯಾರ್ಥಿಗಳು ಅಚಲವಾದ ಆತ್ಮವಿಶ್ವಾಸದಿಂದ…
ಸೇಡಂ : ತಮ್ಮ ಬೌದ್ಧಿಕ ವಿಕಾಸದಲ್ಲಿಯೇ ಮಹಿಳೆಯರ ಅಸ್ತಿತ್ವವಿದೆ ಎಂದು ಕೇಂದ್ರ ಸಾಹಿತ್ಯ ಅಕಾಡೆಮಿ ಸದಸ್ಯ ಡಾ.ಬಸವರಾಜ ಸಾದರ ಹೇಳಿದರು.…
ಕಲಬುರಗಿ: ಅಫಜಲಪುರ ತಾಲೂಕಿನ ಸೊನ್ನ ಗ್ರಾಮದ ನಿವಾಸಿ ಆನಂದಪ್ಪ ಶರಣಪ್ಪ ಉಮ್ಮನಗೋಳ್(೮೦) ಅವರು ಸೋಮವಾರ ಬೆಳಗ್ಗೆ ವಯೋಸಹಜವಾಗಿ ನಿಧನರಾದರು. ಮೃತರು…
ಕಲಬುರಗಿ: ಸಂಘಸಂಸ್ಥೆಗಳು ಸಾದಕರನ್ನು ಗುರುತಿಸಿ ಪ್ರಶಸ್ತಿ ಪುರಸ್ಕಾರಗಳನ್ನು ನೀಡುವ ಮುಖಾಂತರಾ ಅವರ ಜವಾಬ್ದಾರಿ ಹೆಚ್ಚಿಸುವುದರಜೋತೆಯಲ್ಲಿ ಸಾಮಾಜಿಕ ಕೆಲಸಗಳನ್ನು ಮಾಡುತ್ತಿರುವುದು ಸಮಾಜಕ್ಕೆ…
ಕಲಬುರಗಿ; ಹೈದ್ರಾಬಾದ್- ಕರ್ನಾಟಕ ಶಿಕ್ಷಣ ಸಂಸ್ಥೆಯ PDACE ಸಭಾಂಗಣದಲ್ಲಿ ನಡೆದ ಕಲ್ಯಾಣ ಕರ್ನಾಟಕ startup conclave ಇಂದು ದಕ್ಷಣ ಶಾಸಕ…
ಕಲಬುರಗಿ : ಒತ್ತಡದ ಬದುಕಿನಲ್ಲಿ ಸಂಗೀತ ಆಲಿಸುವುದರಿಂದ ಮಾನಸಿಕ ನೆಮ್ಮದಿ, ಶಾಂತಿ ದೊರೆಯಲು ಸಾಧ್ಯವಿದೆ. ಅನೇಕ ಜನ ಸಂಗೀತ ಕಲಾವಿದರಿಂದು…