ಸುರಪುರ: ಇಲ್ಲಿಯ ಸಂಸ್ಥಾನದ ದಾಸವರೇಣ್ಯರಾಗಿದ್ದ ಆನಂದ ದಾಸರ ಆರಾಧನಾ ಮಹೋತ್ಸವದ ಅಂಗವಾಗಿ ನಗರದ ದರಬಾರ ಹಾಲ್ನಲ್ಲಿ ಲೇಖನ ಹಾಗು ಭಾಷಣ ಸ್ಪರ್ಧೆಯನ್ನು ಏರ್ಪಡಿಸಲಾಗಿತ್ತು.
ಭಾನುವಾರ ಬೆಳಿಗ್ಗೆ ನಡೆದ ಕಾರ್ಯಕ್ರಮದಲ್ಲಿ ನಗರದ ವಿವಿಧ ಶಾಲೆಗಳ ಸುಮಾರು ೩೫ ವಿದ್ಯಾರ್ಥಿಗಳು ಲೇಖನ ಸ್ಪರ್ಧೆಯಲ್ಲಿ ಭಾಗವಹಿಸಿ ಆನಂದ ದಾಸರ ಕುರಿತು ಲೇಖನ ಬರೆದರು.ಇದೇ ಸಂದರ್ಭದಲ್ಲಿ ನಡೆದ ಭಾಷಣ ಸ್ಫರ್ಧೆಯಲ್ಲಿ ೧೪ ಜನ ವಿದ್ಯಾರ್ಥಿಗಳು ಭಾಗವಹಿಸಿ ಆನಂದದಾಸರ ಕುರಿತು ತಮ್ಮ ಭಾಷಣವನ್ನು ಮಂಡಿಸಿದರು.
ಈ ಸಂದರ್ಭದಲ್ಲಿ ಸಂಸ್ಥಾನದ ರಾಜಾ ಕೃಷ್ಣಪ್ಪ ನಾಯಕರು ಹಾಗು ಕೇದಾರನಾಥ ಶಾಸ್ತ್ರಿ,ಶ್ರೀಹರಿರಾವ್ ಆದವಾನಿ, ನರಸಿಂಹ ಬಂಡಿ, ರಾಧಾಬಾಯಿ ಹಿಪ್ಪರಗಿ,ಶೈಲಜಾ,ರಾಘವೇಂದ್ರ ಭಕ್ರಿ ಸೇರಿದಂತೆ ಇನ್ನೂ ಅನೇಕರು ಭಾಗವಹಿಸಿದ್ದರು.
ಕಲಬುರಗಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ ಸಂಘ ಜಿಲ್ಲಾಮಟ್ಟದ ಪತ್ರಕರ್ತರ ಸಮಾವೇಶ ಸೆಪ್ಟೆಂಬರ್ 16ರಂದು ಅಫಜಲಪೂರ ಪಟ್ಟಣದಲ್ಲಿ ನಡೆದ ಸಂದರ್ಭದಲ್ಲಿ…
ಕಲಬುರಗಿ; ಕನ್ನಡ ಸಾಹಿತ್ಯ ಕ್ಷೇತ್ರದಲ್ಲಿ ವಿಶಿಷ್ಟ ಖ್ಯಾತಿ ಪಡೆದ ಜಿಲ್ಲೆಯ ಸೇಡಂನ ಮಾತೋಶ್ರೀ ಮಹಾದೇವಮ್ಮ ನಾಗಪ್ಪ ಮುನ್ನೂರ್ ಪ್ರತಿಷ್ಠಾನದ ವತಿಯಿಂದ…
ಚಿಂಚೋಳಿ : ಪ್ರವಾದಿ ಮಹ್ಮದ ಪೈಗಂಬರ್ ಅವರನ್ನು ಅವಮಾನಿಸಿದ ನರಸಿಂಹಾನಂದ ಸರಸ್ವತಿ ಸ್ವಾಮಿಗಳ ವಿರುದ್ಧ ಪ್ರಕರಣ ದಾಖಲಿಸಬೇಕು ಎಂದು ಆಗ್ರಹಿಸಿ…
ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…
ಕಲಬುರಗಿ; ಕನಾ೯ಟಕ ರಾಜ್ಯ ತಳವಾರ ಮಹಾಸಭಾ ಕಲಬುರಗಿ ಜಿಲ್ಲಾಧ್ಯಕ್ಷರಾದ ಚಂದ್ರಕಾಂತ ದಶರಥ ತಳವಾರ ಅವರ ಅಧ್ಯಕ್ಷತೆಯಲ್ಲಿ ಇಂದು ಆನಂದ ನಿಲಯ…
ಕಲಬುರಗಿ; ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್ ಅವರು ಶನಿವಾರ ಶಹಾಬಾದ ರಸ್ತೆಯಲ್ಲಿರುವ ನಂದೂರ-ಕೆಸರಟಗಿ ಮತ್ತು ಹುಮನಾಬಾದ ರಸ್ತೆಯಲ್ಲಿರುವ ಕಪನೂರ ಕೈಗಾರಿಕಾ…