ನಿಕಾಯ ಡೀನರಾಗಿ ಡಾ. ವಿ. ಟಿ. ಕಾಂಬಳೆ ಅಧಿಕಾರ ಸ್ವೀಕಾರ

0
353

ಕಲಬುರಗಿ:  ಗುಲ್ಬರ್ಗ ವಿಶ್ವವಿದ್ಯಾಲಯದ ಗ್ರಂಥಾಲಯ ಮತ್ತು ಮಾಹಿತಿ ತಂತ್ರಜ್ಞಾನ ವಿಭಾಗದ ಮುಖ್ಯಸ್ಥ ಡಾ. ವಿ. ಟಿ. ಕಾಂಬಳೆ ಅವರು ಸಮಾಜ ವಿಜ್ಞಾನ ನಿಕಾಯದ ಡೀನರಾಗಿ ಅಧಿಕಾರ ಸ್ವೀಕರಿಸಿದರು.

ಡಾ. ಕಾಂಬಳೆ ಅವರು ರಾಷ್ಟ್ರ ಮತ್ತು ಅಂತರರಾಷ್ಟ್ರೀಯ ಮಟ್ಟದಲ್ಲಿ ಉಪನ್ಯಾಸ ನೀಡಿ ಸಂಶೋಧನಾ ಪ್ರಬಂಧ ಮಂಡನೆ ಮಾಡಿದ ಅನುಭವ ಇವರಿಗೆ ಇದೆ. ಇವರು ನೂರಾರು ವಿದ್ಯಾರ್ಥಿಗಳ ಬದುಕಿಗೆ ನೆರವಾಗುವ ಮೂಲಕ ಶಿಕ್ಷಣ ಸಂಸ್ಥೆ ತೆರೆದು ಬಡ ಮಕ್ಕಳಿಗೆ ಉಚಿತ ಪ್ರವೇಶದ ಮೂಲಕ ವಿದ್ಯಾಧಾನ ಮಾಡುತ್ತಿದ್ದಾರೆ.

Contact Your\'s Advertisement; 9902492681

ಈ ಸಂದರ್ಭದಲ್ಲಿ ಪ್ರೀತಿಯ ಮೇಷ್ಟ್ರುಗೆ ಪತ್ರಿಕೋದ್ಯಮ ವಿಭಾಗದ ಉಪನ್ಯಾಸಕ ಡಾ. ರಾಜಕುಮಾರ ಎಂ. ದಣ್ಣೂರ, ಡಾ. ಗುಂಡಪ್ಪ ಸಿಂಗೆ, ಶರಥ ಕಟ್ಟಿ, ಗುಲ್ಬರ್ಗ ವಿಶ್ವವಿದ್ಯಾಲಯದ ಹಲವಾರು ವಿದ್ಯಾರ್ಥಿಗಳು ಶುಭಕೋರಿದರು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here