ಕಲಬುರಗಿ: ಗುಲ್ಬರ್ಗ ವಿಶ್ವವಿದ್ಯಾಲಯದ ಗ್ರಂಥಾಲಯ ಮತ್ತು ಮಾಹಿತಿ ತಂತ್ರಜ್ಞಾನ ವಿಭಾಗದ ಮುಖ್ಯಸ್ಥ ಡಾ. ವಿ. ಟಿ. ಕಾಂಬಳೆ ಅವರು ಸಮಾಜ ವಿಜ್ಞಾನ ನಿಕಾಯದ ಡೀನರಾಗಿ ಅಧಿಕಾರ ಸ್ವೀಕರಿಸಿದರು.
ಡಾ. ಕಾಂಬಳೆ ಅವರು ರಾಷ್ಟ್ರ ಮತ್ತು ಅಂತರರಾಷ್ಟ್ರೀಯ ಮಟ್ಟದಲ್ಲಿ ಉಪನ್ಯಾಸ ನೀಡಿ ಸಂಶೋಧನಾ ಪ್ರಬಂಧ ಮಂಡನೆ ಮಾಡಿದ ಅನುಭವ ಇವರಿಗೆ ಇದೆ. ಇವರು ನೂರಾರು ವಿದ್ಯಾರ್ಥಿಗಳ ಬದುಕಿಗೆ ನೆರವಾಗುವ ಮೂಲಕ ಶಿಕ್ಷಣ ಸಂಸ್ಥೆ ತೆರೆದು ಬಡ ಮಕ್ಕಳಿಗೆ ಉಚಿತ ಪ್ರವೇಶದ ಮೂಲಕ ವಿದ್ಯಾಧಾನ ಮಾಡುತ್ತಿದ್ದಾರೆ.
ಈ ಸಂದರ್ಭದಲ್ಲಿ ಪ್ರೀತಿಯ ಮೇಷ್ಟ್ರುಗೆ ಪತ್ರಿಕೋದ್ಯಮ ವಿಭಾಗದ ಉಪನ್ಯಾಸಕ ಡಾ. ರಾಜಕುಮಾರ ಎಂ. ದಣ್ಣೂರ, ಡಾ. ಗುಂಡಪ್ಪ ಸಿಂಗೆ, ಶರಥ ಕಟ್ಟಿ, ಗುಲ್ಬರ್ಗ ವಿಶ್ವವಿದ್ಯಾಲಯದ ಹಲವಾರು ವಿದ್ಯಾರ್ಥಿಗಳು ಶುಭಕೋರಿದರು.
ಕಲಬುರಗಿ : ಸ್ಥಳೀಯ ಕೆಬಿಎನ್ ಆಸ್ಪತ್ರೆಯಲ್ಲಿ ಸ್ತ್ರೀ ರೋಗ ವಿಭಾಗದಿಂದ 'ಸ್ತ್ರೀರೋಗ ಶಾಸ್ತ್ರದ ಆಂಕೊಲಾಜಿಯಲ್ಲಿ ರೋಬೋಟಿಕ್ ಶಸ್ತ್ರಚಿಕಿತ್ಸೆಯ' ಪಾತ್ರ ಎಂಬ…
ಕಲಬುರಗಿ: ಸಮಾಜದಲ್ಲಿ ಪ್ರತಿಯೊಬ್ಬರೂ ಆರೋಗ್ಯವಂತರಾಗಿ ಜೀವನ ಸಾಗಿಸಲು ವೈದ್ಯರ ಸಲಹೆ ಮತ್ತು ಉಪಚಾರ ಪಡೆದುಕೊಳ್ಳುವುದು ಅವಶ್ಯಕವಾಗಿದೆ ಎಂದು ಖ್ಯಾತ ವೈದ್ಯಸಂಶೋಧಕ…
ಕಲಬುರಗಿ: ಜಿಲ್ಲೆಯ ವಿಕಲಚೇತನರು ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯಲ್ಲಿ ವ್ಯಾಪಕ ಅಕ್ರಮಗಳು ನಡೆದಿದ್ದು ಈ ಕುರಿತು ಕೂಡಲೇ ತನಿಖೆ…
ಕಾಳಗಿ: ಬದುಕು ಹೇಗೆ ನಡೆಸಬೇಕೆಂದು ಹೇಳಿಕೊಟ್ಟ ಬಸವಾದಿ ಶರಣರ ವಚನದಲ್ಲಿ ಅಪಾರ ಶಕ್ತಿ ಇದೆ. 12 ನೇ ಶತಮಾನದಲ್ಲಿ ಮೊದಲ…
ಕಲಬುರಗಿ; ಅಖಿಲ ಭಾರತ ಮಾಧ್ವ ಮಹಾಮಂಡಲ,ಶ್ರೀ ಜಯತೀರ್ಥ ವಿದ್ಯಾರ್ಥಿ ನಿಲಯ, ಶ್ರೀ ಕೃಷ್ಣ ಮಂದಿರ ಹಾಗು ಹನುಮ ಭೀಮ ಮಧ್ವರ…
ಕಲಬುರಗಿ: ಚಿಂಚೋಳಿ ತಾಲೂಕಾ ಸಾರ್ವಜನಿಕ ಆಸ್ಪತ್ರೆಯಲ್ಲಿ ವೈದ್ಯಕೀಯ ದ್ರವ ಆಮ್ಲಜನಕ ಟ್ಯಾಂಕ್ ಸ್ಪೋಟವಾಗಿದೆ ಎಂದು ಸುಳ್ಳು ಸುದ್ದಿ ಬಿತ್ತರವಾಗುತ್ತಿದ್ದು, ಇದಕ್ಕೆ…