ಕಲಬುರಗಿ: ನಗರದ ಮಕ್ತಂಪೂರ ಬಡಾವಣೆಯಲ್ಲಿರುವ ಗದ್ದುಗೆ ಮಠದ ಆವರಣದಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಮಹಾನಗರ ಪಾಲಿಕೆ ಹಾಗೂ ಶ್ರೀ ಸಿದ್ಧಿವಿನಾಯಕ ಸ್ವ-ಸಹಾಯ ಸಂಘದ ಸಹಯೋಗ ಅಡಿಯಲ್ಲಿ ಕೋವಿಡ್-೧೯ ಮಹಾ ಲಸಿಕೆ ಅಭಿಯಾನ ಕಾರ್ಯಕ್ರಮ ಹಮ್ಮಿಕೊಳಲಾಯಿತು.
ನೂತನ ಪಾಲಿಕೆ ಸದಸ್ಯ ವಿಜಯಕುಮಾರ ಸೇವಲಾನಿ, ಶ್ರೀ ಶಿವಾನಂದ ಮಹಾಸ್ವಾಮಿಗಳು, ಕಾರ್ಯಕ್ರಮ ಸಂಯೋಜಕ ಮಲ್ಲಿಕಾರ್ಜುನ ಮಠ, ವಿನೋದ ನಿಂಗದೆ, ಸಂಪತ ಹಿರೇಮಠ, ಗುರುಸ್ವಾಮಿ ಅಗಿಮಠ, ಅಣ್ಣಪ್ಪ ಕುಣಕೇರಿ, ಮಾಣಿಕರಾವ ಬೋರಾಳ ಹಾಗೂ ಬಡಾವಣೆಯ ಮುಖಂಡರು ಇದ್ದರು.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…