ಕಲಬುರಗಿ: ನಗರದ ಎಸ್.ಎಂ.ಪಂಡಿತ ರಂಗಮದಿರದಲ್ಲಿ ಗುಲಬರ್ಗಾ ಡ್ಯಾನ್ಸ್ ಸಂಘ ಜನಪದ ಲೋಕ ಕಾರ್ಯಕ್ರಮಕ್ಕೆ ಸಿಪಿಐ ಚಂದ್ರಶೇಖರ ತಿಗಡಿ ಅವರು ಉದ್ಘಾಟಿಸಿದರು.
ಈ ಸಂದರ್ಭದಲ್ಲಿ ಪಿಎಸ್‌ಐಗಳಾದ ಭಾರತಿಬಾಯಿ ಧನ್ನಿ, ಯಶೋಧ ಕಟಕೆ, ಶಾಂತಬಾಯಿ ಕೆ.ಪಿ, ಸಂಘದ ಅಧ್ಯಕ್ಷ ಯಂಕಪ್ಪ (ಅಕ್ಷಯ), ಜ್ಯೋತಿ, ಕಾಂಗ್ರೆಸ್ ಮುಖಂಡ ಶಾಮ ನಾಟೆಕಾರ, ಹೋರಾಟಗಾರ ಸಚೀನ ಪರಹತಾಬಾದ, ಸಂದಿಪ ಪಾಟೀಲ, ಅನೀಲ ನಂದೂರ, ಎಮ್.ಎ.ಸಿದ್ಧಿಕಿ, ರಾಕೇಶ ಅಲಂಕಾರ, ಡಾ.ಈರಣ್ಣ ಹಿರಾಪೂರ, ಡಾ.ರೇಣು ಪ್ರಸಾದ ಚಿಕಮಠ, ಬಿ.ವಿ.ಪಾಟೀಲ ಇದ್ದರು ನಂತರ ಶ್ರೀ ಸಿದ್ಧಗಂಗಾ ಮಹಾಸ್ವಾಮಿಗಳ ಭಕ್ತಿ ಗೀತೆಗೆ ಜನಪದ ನೃತ್ಯ ಮಾಡಿ ಎಲ್ಲರ ಗಮನ ಸೆಳೆದಸರು.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…