ಸುರಪುರ: ಹುಣಸಗಿ ತಾಲೂಕಿನ ಕೊಡೇಕಲ್ ವಲಯದ ಎಣ್ಣೆ ವಡಗೇರಾ ಗ್ರಾಮದಲ್ಲಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯಿಂದ ಪೋಷಣ ಮಾಸಾಚರಣೆ ದಿನಾಚರಣೆಯನ್ನು ಆಚರಿಸಲಾಯಿತು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಪ್ರಾಸ್ತಾವಿಕವಾಗಿ ಮೀನಾಕ್ಷಿ ಪಾಟೀಲ್ ಸಹಾಯಕ ಶಿಶು ಅಭೀವೃಧ್ಧಿ ಯೋಜನಾಧಿಕಾರಿಗಳು ಮಾತನಾಡಿ,ಸರಕಾರ ಮಹತ್ವಾಕಾಂಕ್ಷೆ ಯೋಜನೆಗಳಲ್ಲಿ ಒಂದಾಗಿರುವ ಪೋಷಣ ಮಾಸಾಚರಣೆ ಕಾರ್ಯಕ್ರಮವು ಗರ್ಭೀಣಿ ಮಹಿಳೆಯರು ಮತ್ತು ಮಕ್ಕಳಿಗೆ ತುಂಬಾ ಉಪಯುಕ್ತವಾಗಿದ್ದು,ಮಹಿಳೆಯರು ಇದರ ಸದುಪಯೋಗ ಮಾಡಿಕೊಳ್ಳುವಂತೆ ಕರೆ ನೀಡಿದರು.
ಗ್ರಾಮದ ಹಿರಿಯರಾದ ಗಂಗಪ್ಪ ಅವರು ಉದ್ಘಾಟಿಸಿದರು,ಮುಖ್ಯ ಅತಿಥಿಗಳಾಗಿ ಗ್ರಾಮ ಪಂಚಾಯತಿ ಸದಸ್ಯ ಭೀಮಣ್ಣ ಮಾರನಾಳ,ಸಿದ್ದಪ್ಪ ಧರೆಣ್ಣವರ್,ಗದ್ದೆಮ್ಮ ಆಶಾಲ,ನಾಗಮ್ಮ ಮಸ್ಕಿ,ಹನುಮವ್ವ ಎಲ್ಲಮ್ಮ ಚಲುವಾದಿ,ಬಸಣ್ಣ ರಾಯಪ್ಪ ತೆಗ್ಗಿನಮನಿ,ಬಸಣ್ಣ ಯಮನಪ್ಪ ಆಶಾಳ,ಗಂಗಪ್ಪ ಮುದ್ನಾಳ,ಬಸಣ್ಣ ತೆಗ್ಗಿನಮನಿ,ಸಾಯಬಣ್ಣ ಗುಂಡಕನಾಳ,ಪ್ರಭು ಹನುಮಪ್ಪ ಕೊಳ್ಳಿ,ಮಹಾದೇವ ಶಿವಪ್ಪ ಸಾಯಬಣ್ಣ ರಾಮಣ್ಣ ಮಂಜುನಾಥ,ಶಿಕ್ಷಕರಾದ ಸುನೀಲಕುಮಾರ್,ಶ್ರವಣಕುಮಾರ,ಗಂಗಪ್ಪ,ಚನ್ನಬಸ್ಸು ನಾಲತವಾಡ,ಹಿರಿಯ ಮೇಲ್ವಿಚಾರಕಿ ಗುರುದೇವಿ,ಸರೋಜಿನಿ ಬಿಸ್ವಗೊಂಡ,ಪಾರ್ವತಿ ಸೇರಿದಂತೆ ಅನೇಕ ಜನ ಗರ್ಭೀಣಿ ಮಹಿಳೆಯರು ಮತ್ತು ಬಾಣಂತಿಯರು ಹಾಗು ಶಾಲಾ ಮಕ್ಕಳು ಭಾಗವಹಿಸಿದ್ದರು.
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…
ಚಿಂಚೋಳಿ: ಸಿದ್ದಶ್ರೀ ಕಾರ್ಖಾನೆ ಪ್ರಾರಂಭ ಮಾಡಲು ರೈತರು ಹಗಲು ರಾತ್ರಿ ಎನ್ನದೆ ಬಸವೇಶ್ವರ ಉತ್ತರ ಬಳಿ ಧರಣಿಯಲ್ಲಿ ಹೋರಾಟ ಮಾಡುತ್ತಿದ್ದು.…
ಕಲಬುರಗಿ: ನವೆಂಬರ್ 29 ರಿಂದ 2 ಡಿಸೇಂಬರ್ ವರೆಗೆ ತಮಿಳುನಾಡಿನ ಅಲಗಪ್ಪ ವಿಶ್ವವಿದ್ಯಾಲಯ ಕರೈಕುಡಿಯಲ್ಲಿ ನಡೆಯುವ ದಕ್ಷಿಣ ಭಾರತ ಅಂತರ…
ಕಲಬುರಗಿ: ನಗರದ ವಾರ್ಡ ನಂ.51.ರ ಜೇವರ್ಗಿ ಕಾಲೋನಿ ವಾಟರ್ ಟ್ಯಾಂಕ್ ಹತ್ತಿರದ ಉದ್ಯವನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ ಖರ್ಗೆ…