ಜೇವರ್ಗಿ; ಇಲ್ಲಿನ ವಿಧಾನಸೌಧದ ಆವರಣದಲ್ಲಿರುವ ಕಾರ್ಯಾಲಯದಲ್ಲಿ 10:00 ಸಮಯಕ್ಕೆ ಕಚೇರಿಗೆ ಹಾಜರಾಗಬೇಕಾದ ಸಿಬ್ಬಂದಿಗಳು ಸಮಯಕ್ಕೆ ಸರಿಯಾಗಿ ಕರ್ತವ್ಯ ನಿರ್ವಹಿಸುವಲ್ಲಿ ಅಸಡ್ಡೆತನ ತೋರುತ್ತಿದ್ದು ಪ್ರತಿದಿನ ಕಂಡುಬರುತ್ತಿದೆ ಎಂದು ಸಾರ್ವಜನಿಕರಿಂದ ಬೇಸರ ವ್ಯಕ್ತವಾಗುತ್ತಿದೆ.
ಸದರಿ ತಾಲ್ಲೂಕು ಆಡಳಿತದಲ್ಲಿ ಈ ರೀತಿಯ ಸಮಯ ಪ್ರಜ್ಞೆ ಕಳೆದುಕೊಂಡ ಅಧಿಕಾರಿ ಸಿಬ್ಬಂದಿಗಳಿಗೆ ತಾಲೂಕ ದಂಡಾಧಿಕಾರಿಗಳು ಹಿಡಿತ ಹೊಂದದೇ ಇರುವುದು ಸಾರ್ವಜನಿಕರ ಹಾಗೂ ಕಚೇರಿಗೆ ಬರುವ ಜನರಿಗೆ ತಲೆನೋವಾಗಿ ಪರಿಣಮಿಸಿದೆ ಎಂದು ಹೇಳಬಹುದು.
ಇಲ್ಲಿನ ತಸಿಲ್ದಾರ್ ಕಾಲೇಜ್ ಕಾರ್ಯಾಲಯದಲ್ಲಿ ಸೇವೆಸಲ್ಲಿಸುತ್ತಿರುವ ಸಿಬ್ಬಂದಿಗಳಿಗೆ ಸಮಯದ ಪ್ರಜ್ಞೆ ಇಲ್ಲದೆ ಇರುವಂತದ್ದು ಕಂಡುಬರುತ್ತದೆ.
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…
ಚಿಂಚೋಳಿ: ಸಿದ್ದಶ್ರೀ ಕಾರ್ಖಾನೆ ಪ್ರಾರಂಭ ಮಾಡಲು ರೈತರು ಹಗಲು ರಾತ್ರಿ ಎನ್ನದೆ ಬಸವೇಶ್ವರ ಉತ್ತರ ಬಳಿ ಧರಣಿಯಲ್ಲಿ ಹೋರಾಟ ಮಾಡುತ್ತಿದ್ದು.…
ಕಲಬುರಗಿ: ನವೆಂಬರ್ 29 ರಿಂದ 2 ಡಿಸೇಂಬರ್ ವರೆಗೆ ತಮಿಳುನಾಡಿನ ಅಲಗಪ್ಪ ವಿಶ್ವವಿದ್ಯಾಲಯ ಕರೈಕುಡಿಯಲ್ಲಿ ನಡೆಯುವ ದಕ್ಷಿಣ ಭಾರತ ಅಂತರ…
ಕಲಬುರಗಿ: ನಗರದ ವಾರ್ಡ ನಂ.51.ರ ಜೇವರ್ಗಿ ಕಾಲೋನಿ ವಾಟರ್ ಟ್ಯಾಂಕ್ ಹತ್ತಿರದ ಉದ್ಯವನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ ಖರ್ಗೆ…