ಶ್ರೀನಿವಾಸಪುರ: ಪುತ್ತೂರು ನಲ್ಲಿ ದಲಿತ ವಿದ್ಯಾರ್ಥಿನಿ ಮೇಲೆ ಸಾಮೂಹಿಕ ಅತ್ಯಾಚಾರ ಖಂಡಿಸಿ ಎಸ್ ಎಫ್ ಐನಿಂದ ಶ್ರೀನಿವಾಸಪುರ ನಗರದಲ್ಲಿ ಪ್ರತಿಭಟನಾ ಮೆರವಣಿಗೆ ನಡೆಸಿ, ತಹಶೀಲ್ದಾರ್ ಮೂಲಕ ಗೃಹ ಸಚಿವರಿಗೆ ಮನವಿ ಸಲ್ಲಿಸಲಾಯಿತು.
ಜಿಲ್ಲಾ ಸಹ ಕಾರ್ಯದರ್ಶಿ ಬೀರಾಜ್ ಎಸ್.ಎನ್. ಮಾತನಾಡಿ, ದೇಶದಲ್ಲಿ ಡ್ರಗ್ಸ್ ಮಾಫಿಯಾ ನಿಯಂತ್ರಣಕ್ಕೆ ಮುಂದಾಗಬೇಕು. ಹಾಗೂ ವಿದ್ಯಾರ್ಥಿನಿ ಮೇಲೆ ಸಾಮೂಹಿಕ ಅತ್ಯಾಚಾರವೆಸಗಿದವರು ಎಬಿವಿಪಿ ಎಂಬ ವಿಕೃತ ಹಾಗೂ ಕಾಮುಕ ಸಂಘಟನೆಯಾಗಿದ್ದು, ಕೂಡಲೇ ಎಬಿವಿಪಿಯನ್ನು ನಿಷೇಧಿಸಬೇಕು ಎಂದು ಆಗ್ರಹಿಸಿದರು.
ಸಂಘಪರಿವಾರದಿಂದ ದಲಿತ-ಅಲ್ಪಸಂಖ್ಯಾತರ ಮೇಲಿನ ದಾಳಿ ದೌರ್ಜನ್ಯಗಳು ಹೆಚ್ಚುತ್ತಿದ್ದು, ದೇಶವೇ ಇಂದು ಆತಂಕದಲ್ಲಿ ಬದುಕುಂತಾಗಿದೆ ಎಂದು ಎಸ್ಎಫ್ಐ ಮುಖಂಡರು ಆತಂಕ ವ್ಯಕ್ತಪಡಿಸಿದರು.
ಈ ಸಂದರ್ಭದಲ್ಲಿ ಜಿಲ್ಲಾ ಸಹ ಕಾರ್ಯದರ್ಶಿ ಶ್ರೀಕಾಂತ್, ಬೀರಾಜ್ ಎಸ್.ಎನ್, ಶ್ರೀನಿವಾಸಪುರ ತಾಲ್ಲೂಕಿನ ಉಪಾಧ್ಯಕ್ಷ ಗಂಗಾಧರ್, ತಾಲ್ಲೂಕು ಮುಖಂಡರಾದ ಅಂಕಿತಾ, ವಿನೋದ್ ಹಾಗೂ ನೂರಾರು ವಿದ್ಯಾರ್ಥಿನಿಯರು ಭಾಗವಹಿಸಿದ್ದರು.
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…
View Comments
I also support