ಕಲಬುರಗಿ: ಪ್ರಶಾಂತ ನಗರದ ಶ್ರೀ ಹನುಮಾನ ಮಂದಿರದಲ್ಲಿ ಶ್ರೀ ಜಗನ್ನಾಥ ದಾಸರ ಆರಾಧನೆಯನ್ನು ಶ್ರೀ ಹರಿಕಥಾಮೃತ ಸಾರ ಪಾರಾಯಣ ಮಾಡುವ ಮೂಲಕ ಆಚರಿಸಲಾಯಿತು.
ಅರ್ಚಕರಾದ ಶ್ರೀ ಗುಂಡಾಚಾರ್ಯ ಜೋಶಿ ಅವರು ಮಾತನಾಡಿದ, ದಾಸಚತುಷ್ಟರಲ್ಲಿ ಶ್ರೀ ಜಗನ್ನಾಥ ದಾಸರು ನಾಲ್ಕನೆಯವರು. ಶ್ರೀ ವಿಜಯದಾಸರು ಹಾಗೂ ಶ್ರೀ ಗೋಪಾಲದಾಸರ ಶಿಷ್ಯರಾಗಿ ಅನೇಕ ಕೀರ್ತನೆಗಳನ್ನು ಹಾಗೂ ಸೂಳಧಿಗಳನ್ನು ಹಾಗೂ ಅನೇಕ ದಾಸರ ಪದಗನ್ನು ರಚಿಸಿದ ಮಹನುಭಾರು. ಹಾಗೂ ಸಕಲಪುರಾಣಗಳ ಸಾರವನ್ನು ೩೨ ಸಂದಿಯ ಶ್ರೀ ಹರಿಕಥಾಮೃತ ಸಾರದಲ್ಲಿ ರಚಿಸಿ ಕನ್ನಡ ಸಾಹಿತ್ಯ ಲೋಕಕ್ಕೆ ನೀಡಿದ್ದಾರೆ. ಅವರ ಅನುಗ್ರಹ ಸಕಲ ಭಕ್ತರ ಮೇಲು ಆಗಲಿ ಎಂದು ಆಚಾರ್ಯರು ತಿಳಿಸಿದರು.
ಈ ಸಂದರ್ಭದಲ್ಲಿ ಶ್ರೀ ಜಯತೀರ್ಥ ಭಜನಾ ಮಂಡಳಿಯ ವತಿಯಿಂದ ಶ್ರೀ ಹರಿಕಥಾಮೃತಸಾರ ಪಾರಾಯಣ ನಡೆಯಿತು.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…