ಕಲಬುರಗಿ: ಸರ್ವೋಚ್ಛ ನ್ಯಾಯಾಲಯದ ತೀರ್ಪನ್ನು ಅಧ್ಯಯನ ನಡೆಸಿ ಸರ್ಕಾರ ನಿರ್ಧಾರ ತೆಗೆದುಕೊಳ್ಳುವವರೆಗೆ ದೇಗುಲಗಳ ತಂಟೆಗೆ ಹೋಗದಂತೆ ಅಧಿಕಾರಿಗಳಿಗೆ ತಾಕೀತು ಮಾಡಿರುವ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಕ್ರಮಕ್ಕೆ ಭಾರತೀಯ ಜನತಾ ಯುವ ಮೋರ್ಚಾ ಜಿಲ್ಲಾ ಕಾರ್ಯದರ್ಶಿ ರೇವಣಸಿದ್ಧ ಬಡಾ ಅಭಿನಂದಿಸಿದ್ದಾರೆ.
ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ “ಬಿಜೆಪಿ ಸರ್ಕಾರದ ನಡೆ, ಜನರ ಭಾವನೆಗಳ ಕಡೆ” ಎಂಬ ಸಂದೇಶ ನೀಡಿದೆ. ಆತಂಕದ ಸನ್ನಿವೇಶ ಇನ್ನು ಮುಂದೆ ಉದ್ಭವಿಸದೆಂಬ ಭರವಸೆ ಮೂಡಿಸಿ ದಿಟ್ಟ ನಿರ್ಧಾರವನ್ನು ತೆಗೆದುಕೊಂಡು ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಕಲಬುರಗಿ: ಗ್ರಾಮೀಣಾಭಿವೃದ್ಧಿ ಪಂಚಾಯತ್ ರಾಜ್, ಐಟಿ, ಬಿಟಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಪ್ರೀಯಾಂಕ್ ಖರ್ಗೆ ಅವರ 46ನೇ ವರ್ಷದ…
ಕಲಬುರಗಿ: ವಕ್ಫ್ ಬೋರ್ಡ್ ವಿರುದ್ಧ ಹೋರಾಟ ಮಾಡುತ್ತಿರುವ ಯತ್ನಾಳ ಟೀಮ್ ಗೆ ಬೆಂಬಲವಿಲ್ಲ ಭಾರತೀಯ ಜನತಾ ಪಕ್ಷದ ಯುವ ಮುಖಂಡ…
ಕಲಬುರಗಿ: ನ.25- ಕೇಂದ್ರ ಸರ್ಕಾರ ವಕ್ಫ್ ತಿದ್ದುಪಡಿ ಮಸೂದೆ-2024 ಜಾರಿಗೆ ತರಲು ಮುಂದಾಗಿದ್ದನ್ನು ಆಲ್ ಇಂಡಿಯಾ ಮುಸ್ಲೀಮ ವೈಯಕ್ತಿಕ ಕಾನೂನು…
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…