ಉಡುಪಿ: ಹೊಸ ರಾಷ್ಟ್ತ್ರೀಯ ಶಿಕ್ಷಣ ನೀತಿ ವಿರೋಧಿಸಿ ಬೆಂಗಳೂರುನಲ್ಲಿ ಶಾಂತಿಯುತವಾಗಿ ಪ್ರತಿಭಟನೆ ನಡೆಸುತ್ತಿದ್ದ ವಿದ್ಯಾರ್ಥಿಗಳ ಮೇಲೆ ಪೋಲೀಸ್ ದೌರ್ಜನ್ಯವನ್ನು ಖಂಡಿಸಿ ಹಾಗೂ ಪ್ರಕರಣವನ್ನ ಹಿಂಪಡೆಯುವಂತೆ ಆಗ್ರಹಿಸಿ ಪ್ರತಿಭಟನೆ ನಡೆಯಿತು.
ಈ ಸಂದರ್ಭದಲ್ಲಿ ಉಡುಪಿ ಜಿಲ್ಲಾ ಅಧ್ಯಕ್ಷರಾದ ಅಸೀಲ್ ಅಕ್ರಮ್ ಮಾತನಾಡಿ ಲಾಠಿ ಏಟಿನ ಮೂಲಕ ವಿದ್ಯಾರ್ಥಿ ಹೋರಾಟವನ್ನು ಹತ್ತಿಕ್ಕುವ ಫ್ಯಾಶಿಸ್ಟ್ ಸರ್ಕಾರದ ಪ್ರಯತ್ನವು ಮೂರ್ಖತನವಾಗಿದೆ. NEP ವಿರುದ್ಧವಾಗಿ ನಮ್ಮ ಹೋರಾಟವು ಇನ್ನಷ್ಟು ಶಕ್ತಗೊಳ್ಳಲಿದೆ ಎಂದು ಹೇಳಿದರು.
ಈ ಸಂದರ್ಭದಲ್ಲಿ ಉಡುಪಿ ಜಿಲ್ಲಾ ಮುಖಂಡ ಝಮ್ ಝಮ್, ಉಡುಪಿ ಜಿಲ್ಲಾ ಉಪಾಧ್ಯಕ್ಷ ಸಾದಿಕ್ ಕಾರ್ಕಳ, ಸದಸ್ಯರಾದ ಅರ್ಫಾಜ್, ಸಫ್ಯಾನ್ ಮತ್ತು ಕ್ಯಾಂಪಸ್ ಫ್ರಂಟ್ ಕಾರ್ಯಕರ್ತರು ಉಪಸ್ಥಿತರಿದ್ದರು.
ಕಲಬುರಗಿ: ಜೀವನದಲ್ಲಿ ಹತ್ತನೇ ಮತ್ತು ಪಿಯುಸಿ ಬಹಳ ಮಹತ್ವದ ಘಟ್ಟಗಳು. ಇವೆರಡು ನಮ್ಮ ಭವಿಷ್ಯವನ್ನು ನಿರ್ಧರಿಸುತ್ತವೆ. ವಿದ್ಯಾರ್ಥಿಗಳು ಅಚಲವಾದ ಆತ್ಮವಿಶ್ವಾಸದಿಂದ…
ಸೇಡಂ : ತಮ್ಮ ಬೌದ್ಧಿಕ ವಿಕಾಸದಲ್ಲಿಯೇ ಮಹಿಳೆಯರ ಅಸ್ತಿತ್ವವಿದೆ ಎಂದು ಕೇಂದ್ರ ಸಾಹಿತ್ಯ ಅಕಾಡೆಮಿ ಸದಸ್ಯ ಡಾ.ಬಸವರಾಜ ಸಾದರ ಹೇಳಿದರು.…
ಕಲಬುರಗಿ: ಅಫಜಲಪುರ ತಾಲೂಕಿನ ಸೊನ್ನ ಗ್ರಾಮದ ನಿವಾಸಿ ಆನಂದಪ್ಪ ಶರಣಪ್ಪ ಉಮ್ಮನಗೋಳ್(೮೦) ಅವರು ಸೋಮವಾರ ಬೆಳಗ್ಗೆ ವಯೋಸಹಜವಾಗಿ ನಿಧನರಾದರು. ಮೃತರು…
ಕಲಬುರಗಿ: ಸಂಘಸಂಸ್ಥೆಗಳು ಸಾದಕರನ್ನು ಗುರುತಿಸಿ ಪ್ರಶಸ್ತಿ ಪುರಸ್ಕಾರಗಳನ್ನು ನೀಡುವ ಮುಖಾಂತರಾ ಅವರ ಜವಾಬ್ದಾರಿ ಹೆಚ್ಚಿಸುವುದರಜೋತೆಯಲ್ಲಿ ಸಾಮಾಜಿಕ ಕೆಲಸಗಳನ್ನು ಮಾಡುತ್ತಿರುವುದು ಸಮಾಜಕ್ಕೆ…
ಕಲಬುರಗಿ; ಹೈದ್ರಾಬಾದ್- ಕರ್ನಾಟಕ ಶಿಕ್ಷಣ ಸಂಸ್ಥೆಯ PDACE ಸಭಾಂಗಣದಲ್ಲಿ ನಡೆದ ಕಲ್ಯಾಣ ಕರ್ನಾಟಕ startup conclave ಇಂದು ದಕ್ಷಣ ಶಾಸಕ…
ಕಲಬುರಗಿ : ಒತ್ತಡದ ಬದುಕಿನಲ್ಲಿ ಸಂಗೀತ ಆಲಿಸುವುದರಿಂದ ಮಾನಸಿಕ ನೆಮ್ಮದಿ, ಶಾಂತಿ ದೊರೆಯಲು ಸಾಧ್ಯವಿದೆ. ಅನೇಕ ಜನ ಸಂಗೀತ ಕಲಾವಿದರಿಂದು…